ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಶುಕ್ರವಾರ ಏರಿಕೆಗೊಂಡ ಬಳಿಕ ಆಗಸ್ಟ್ 21 (ಶನಿವಾರ)ರಂದು ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,300 ರೂಪಾಯಿಗೆ ತಗ್ಗಿದ್ದು, ಶುದ್ಧ ಚಿನ್ನ 10 ಗ್ರಾಂ 50,500 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 500 ರೂಪಾಯಿ ಕುಸಿದು 61,700 ರೂಪಾಯಿ ಮುಟ್ಟಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,150 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,170 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,150 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,170 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,150 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,170 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,300 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,500 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,210 (190 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,210 (190 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,210 (190 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,210 (190 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,210 (190 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,210 (190 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,340 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,700 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,650 (160 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,710 (170 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,650 (160 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,710 (170 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,150 (100 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,170 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,650
24ಕ್ಯಾರೆಟ್ ಚಿನ್ನ ರೂ. 48,710
ಬೆಳ್ಳಿ ದರ: ರೂ. 61,700
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,650 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,620 (180 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 61,700
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,650 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,620 (180 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 61,700
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,340 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,530 (110 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 61,700
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,240 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (110 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 61,700
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,500 (90 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (90 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 61,700

Click it and Unblock the Notifications