For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಸತತ ಏರಿಕೆ: ಆಗಸ್ಟ್‌ 24ರಂದು ಯಾವ ನಗರದಲ್ಲಿ ಎಷ್ಟಾಗಿದೆ?

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸಾಕಷ್ಟು ಕುಸಿತದ ಬಳಿಕ ಸತತ ಎರಡನೇ ದಿನ ಮಂಗಳವಾರ (ಆಗಸ್ಟ್‌ 24) ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,600 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,830 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 800 ರೂಪಾಯಿ ಏರಿಕೆಗೊಂಡು 62,800 ರೂಪಾಯಿಗೆ ಮುಟ್ಟಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (220 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,450 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (220 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (220 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,600 (200 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,830 (210 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,650 (390 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,650 (390 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,650 (390 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,650 (390 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,650 (390 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,650 (390 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,500 (30 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,900 (70 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,850 (240 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,930 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,850 (240 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,930 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800


ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,450 (200 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,490 (220 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,850 (240 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,930 (270 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,950 (170 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,920 (170 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,800

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,950 (170 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 48,920 (170 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,800

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,810 (340 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,840 (190 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,800

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,300 (70 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,950 (60 ರೂಪಾಯಿ ಏರಿಕೆ)
ಬೆಳ್ಳಿ ಬೆಲೆ: ರೂ. 62,800

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,950 (250 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,650 (250 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 62,800

 

English summary

Gold And Silver Rate In India's Major Cities On August 24, 2021

Gold, silver rate in India's major cities including Bengaluru, Chennai, Mumbai, Delhi on August 24, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X