For Quick Alerts
ALLOW NOTIFICATIONS  
For Daily Alerts

ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಕುಸಿತ: ಆಗಸ್ಟ್‌ 25ರಂದು ಯಾವ ನಗರದಲ್ಲಿ ಎಷ್ಟಿದೆ?

|

ಭಾರತೀಯ ಮಾರುಕಟ್ಟೆಯಲ್ಲಿ ಸತತ ಎರಡು ದಿನಗಳ ಕಾಲ ಏರಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಬುಧವಾರ (ಆಗಸ್ಟ್‌ 25) ರಂದು ಕೊಂಚ ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,600 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,830 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಏರಿಕೆಗೊಂಡು 63,400 ರೂಪಾಯಿಗೆ ಮುಟ್ಟಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,350 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,350 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,350 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,500 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,700 (130 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,490 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,490 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,490 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,490 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,490 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,490 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,400 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,800 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

 ಗೃಹ ಸಾಲ: ಮನೆ ಖರೀದಿಸಿದ ಬಳಿಕ, ಈ ರೀತಿ ಸಾಲದ ಬಡ್ಡಿಯನ್ನ ಮರಳಿ ಪಡೆಯಿರಿ ಗೃಹ ಸಾಲ: ಮನೆ ಖರೀದಿಸಿದ ಬಳಿಕ, ಈ ರೀತಿ ಸಾಲದ ಬಡ್ಡಿಯನ್ನ ಮರಳಿ ಪಡೆಯಿರಿ

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,740 (110 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,780 (140 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,740 (110 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,780 (140 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400


ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,350 (100 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,380 (110 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,740 (110 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,780 (140 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,960 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,930 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,960 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,930 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,820 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,850 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,310 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,960 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,400

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,850 (100 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,550 (100 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,400

 

English summary

Gold And Silver Rate In India's Major Cities On August 25, 2021

Gold, silver rate in India's major cities including Bengaluru, Chennai, Mumbai, Delhi on August 25, 2021.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X