ಚಿನ್ನದ ಬೆಲೆ ಇಳಿಕೆ: ಆಗಸ್ಟ್ 30ರಂದು 10 ಗ್ರಾಂ ಬೆಲೆ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಸೋಮವಾರ (ಆಗಸ್ಟ್ 30) ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,600 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,800 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 200 ರೂಪಾಯಿ ಇಳಿಕೆಗೊಂಡು 63,600 ರೂಪಾಯಿಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,450 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,450 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,490 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,600 (110 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,800 (140 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,500 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,500 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,500 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,500 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,500 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,500 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,500 (250 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,800 (260 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,880 (200 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,960 (220 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,880 (200 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,960 (220 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,450 (110 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,490 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,880 (200 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,960 (220 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,800
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,050 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,020 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,050 (10 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,020 (10 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,610 (250 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,800 (130 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,400 (60 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,000 (60 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,600
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,950 (160 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,650 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,600