ಭಾರತೀಯ ಮಾರುಕಟ್ಟೆಯಲ್ಲಿ ಸತತ ಎರಡನೇ ಹಳದಿ ಲೋಹದ ಬೆಲೆ ಇಳಿಕೆಗೊಂಡಿದೆ. ಮಂಗಳವಾರ (ಆಗಸ್ಟ್ 31) ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,450 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,680 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಇಳಿಕೆಗೊಂಡು 63,500 ರೂಪಾಯಿಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,300 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,300 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,450 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,680 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,380 (120 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,380 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,380 (120 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,380 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,380 (120 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,380 (120 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,350 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,650 (150 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,660 (220 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,720 (240 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,660 (220 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,720 (240 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,300 (150 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,330 (160 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,660 (220 ರೂಪಾಯಿ ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,720 (240 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,800
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,800 (250 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,800 (220 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,500
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,800 (250 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 48,800 (220 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,500
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,460 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (150 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,500
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,250 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,850 (150 ರೂಪಾಯಿ ಇಳಿಕೆ)
ಬೆಳ್ಳಿ ಬೆಲೆ: ರೂ. 63,500
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,800 (150 ರೂಪಾಯಿ ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,500 (150 ರೂಪಾಯಿ ಇಳಿಕೆ)
ಬೆಳ್ಳಿ ದರ: ರೂ. 63,500

Click it and Unblock the Notifications