ಚಿನ್ನದ ಬೆಲೆ ಏರಿಕೆ: ಫೆಬ್ರವರಿ 3ರ ದರ ತಿಳಿದುಕೊಳ್ಳಿ

ನವದೆಹಲಿ,ಫೆಬ್ರವರಿ 3: ದೇಶದ ವಿವಿಧ ನಗರಗಳಲ್ಲಿ ಫೆಬ್ರವರಿ 3ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,650 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,050 ರೂ. ಇದೆ. ಚೆನ್ನೈನಲ್ಲಿ 45,360 ರೂ. ಹಾಗೂ ಅಪರಂಜಿ 49,490 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಎಂಸಿಎಕ್ಸ್‌ನಲ್ಲಿ ಫೆಬ್ರವರಿ 3ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47961.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.18ರಷ್ಟುಇಳಿಕೆಯಾಗಿ 1,804.71 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.56ರಷ್ಟು ಇಳಿಕೆಯಾಗಿ 22.50 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200

ಬೆಳ್ಳಿ ದರ: ರೂ.65,600

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200

ಬೆಳ್ಳಿ ದರ: ರೂ.65,600


ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200

ಬೆಳ್ಳಿ ದರ: ರೂ.65,600

 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ.61,400

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,450
ಬೆಳ್ಳಿ ದರ: ರೂ.61,400

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200

ಬೆಳ್ಳಿ ದರ: ರೂ.61,400

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,050
ಬೆಳ್ಳಿ ದರ: ರೂ.61,400

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,050
24 ಕ್ಯಾರೆಟ್ ಚಿನ್ನ ರೂ.49,050
ಬೆಳ್ಳಿ ದರ: ರೂ.61,400

 

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,360
24 ಕ್ಯಾರೆಟ್ ಚಿನ್ನ ರೂ.49,490
ಬೆಳ್ಳಿ ದರ: ರೂ.65,600


ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,360
24 ಕ್ಯಾರೆಟ್ ಚಿನ್ನ ರೂ. 49,490
ಬೆಳ್ಳಿ ದರ: ರೂ.61,400


ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.65,600

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200

ಬೆಳ್ಳಿ ದರ: ರೂ.65,600

 

 ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 3ರ ಬೆಲೆ

ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 3ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ.61,400

ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ.45,000
24 ಕ್ಯಾರೆಟ್ ಚಿನ್ನ ರೂ.49,100
ಬೆಳ್ಳಿ ದರ: ರೂ.61,400

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,980
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ.61,400

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.45,610
24 ಕ್ಯಾರೆಟ್ ಚಿನ್ನ ರೂ. 48,520

ಬೆಳ್ಳಿ ದರ: ರೂ.61,400

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+