ನವದೆಹಲಿ,ಫೆಬ್ರವರಿ 9: ದೇಶದ ವಿವಿಧ ನಗರಗಳಲ್ಲಿ ಫೆಬ್ರವರಿ 9ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,690 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,550 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,690 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,410 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,540 ರೂ. ಇದೆ. ಚೆನ್ನೈನಲ್ಲಿ 45,780 ರೂ. ಹಾಗೂ ಅಪರಂಜಿ 49,950 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,550 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,540 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 3ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,843.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.99ರಷ್ಟುಇಳಿಕೆಯಾಗಿ 1,825.89 ಯುಎಸ್ ಡಾಲರ್‌ನಷ್ಟಿದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.66,800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.66,800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.66,800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 45,410
24 ಕ್ಯಾರೆಟ್ ಚಿನ್ನ ರೂ. 49,540
ಬೆಳ್ಳಿ ದರ: ರೂ.62,260
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.62,260
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,540
ಬೆಳ್ಳಿ ದರ: ರೂ.62,260
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,360
24 ಕ್ಯಾರೆಟ್ ಚಿನ್ನ ರೂ. 49,510
ಬೆಳ್ಳಿ ದರ: ರೂ.62,260
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,360
24 ಕ್ಯಾರೆಟ್ ಚಿನ್ನ ರೂ.49,110
ಬೆಳ್ಳಿ ದರ: ರೂ.62,260
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,780
24 ಕ್ಯಾರೆಟ್ ಚಿನ್ನ ರೂ.49,950
ಬೆಳ್ಳಿ ದರ: ರೂ.66,800
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,780
24 ಕ್ಯಾರೆಟ್ ಚಿನ್ನ ರೂ. 49,950
ಬೆಳ್ಳಿ ದರ: ರೂ.66,800
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.66,800
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.66,800
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 9ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 45,430
24 ಕ್ಯಾರೆಟ್ ಚಿನ್ನ ರೂ. 49,560
ಬೆಳ್ಳಿ ದರ: ರೂ.62,260
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ.45,430
24 ಕ್ಯಾರೆಟ್ ಚಿನ್ನ ರೂ.49,560
ಬೆಳ್ಳಿ ದರ: ರೂ.62,260
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,410
24 ಕ್ಯಾರೆಟ್ ಚಿನ್ನ ರೂ. 49,540
ಬೆಳ್ಳಿ ದರ: ರೂ.62,260
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,110
24 ಕ್ಯಾರೆಟ್ ಚಿನ್ನ ರೂ. 49,210
ಬೆಳ್ಳಿ ದರ: ರೂ.62,260


Click it and Unblock the Notifications