ಚಿನ್ನದ ಬೆಲೆ ಇಳಿಕೆ: ಫೆಬ್ರವರಿ 1ರ ದರ ತಿಳಿದುಕೊಳ್ಳಿ

ನವದೆಹಲಿ,ಫೆಬ್ರವರಿ 1: ದೇಶದ ವಿವಿಧ ನಗರಗಳಲ್ಲಿ ಫೆಬ್ರವರಿ 1ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,980 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,980 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,980 ರೂ. ಇದೆ. ಚೆನ್ನೈನಲ್ಲಿ 45,160 ರೂ. ಹಾಗೂ ಅಪರಂಜಿ 49,280 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,900 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,090 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಎಂಸಿಎಕ್ಸ್‌ನಲ್ಲಿ ಫೆಬ್ರವರಿ1ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48,006.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.46ರಷ್ಟುಇಳಿಕೆಯಾಗಿ 1806.51 ಯುಎಸ್ ಡಾಲರ್‌ನಷ್ಟಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,300
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,300

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,300

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,850
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,040
24 ಕ್ಯಾರೆಟ್ ಚಿನ್ನ ರೂ.48,810
ಬೆಳ್ಳಿ ದರ: ರೂ.60,900

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,160
24 ಕ್ಯಾರೆಟ್ ಚಿನ್ನ ರೂ.49,280
ಬೆಳ್ಳಿ ದರ: ರೂ.65,300

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,160
24 ಕ್ಯಾರೆಟ್ ಚಿನ್ನ ರೂ. 49,280
ಬೆಳ್ಳಿ ದರ: ರೂ.65,400

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,300

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.65,300

ಅಹಮದಾಬಾದ್, ಸೂರತ್, ಚಂಡೀಗಢ

ಅಹಮದಾಬಾದ್, ಸೂರತ್, ಚಂಡೀಗಢ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,070
ಬೆಳ್ಳಿ ದರ: ರೂ.60,900

ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ.45,000
24 ಕ್ಯಾರೆಟ್ ಚಿನ್ನ ರೂ.49,070
ಬೆಳ್ಳಿ ದರ: ರೂ.60,900

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,900
24 ಕ್ಯಾರೆಟ್ ಚಿನ್ನ ರೂ. 48,980
ಬೆಳ್ಳಿ ದರ: ರೂ.60,900

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.45,600
24 ಕ್ಯಾರೆಟ್ ಚಿನ್ನ ರೂ. 48,510

ಬೆಳ್ಳಿ ದರ: ರೂ.60,900

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+