ನವದೆಹಲಿ,ಫೆಬ್ರವರಿ 10 : ದೇಶದ ವಿವಿಧ ನಗರಗಳಲ್ಲಿ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗುತ್ತಿದೆ. ಫೆಬ್ರವರಿ 10ರಂದು ದೇಶದ ಬಹುತೇಕ ನಗರಗಳಲ್ಲಿ ಚಿನ್ನ ಭಾರಿ ಏರಿಕೆ ಕಂಡಿದೆ.
22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,800 ರೂ. ಆಗಿದೆ, 24 ಕ್ಯಾರೆಟ್‌ನ ಚಿನ್ನ 49,970ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,970 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಚೆನ್ನೈನಲ್ಲಿ 46,010 ರೂ. ಹಾಗೂ ಅಪರಂಜಿ 50,200 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,700 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 10ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,680.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ1.43ರಷ್ಟುಇಳಿಕೆಯಾಗಿ 1,833.77 ಯುಎಸ್ ಡಾಲರ್‌ನಷ್ಟಿದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.66,800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.66,800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.66,800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.62,700
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.62,700
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.62,700
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,760
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ.62,700
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,750
24 ಕ್ಯಾರೆಟ್ ಚಿನ್ನ ರೂ.49,300
ಬೆಳ್ಳಿ ದರ: ರೂ.62,700
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.46,010
24 ಕ್ಯಾರೆಟ್ ಚಿನ್ನ ರೂ.50,200
ಬೆಳ್ಳಿ ದರ: ರೂ.66,800
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.46,010
24 ಕ್ಯಾರೆಟ್ ಚಿನ್ನ ರೂ.50,200
ಬೆಳ್ಳಿ ದರ: ರೂ.66,800
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.66,800
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,800
24 ಕ್ಯಾರೆಟ್ ಚಿನ್ನ ರೂ. 49,970
ಬೆಳ್ಳಿ ದರ: ರೂ.66,800
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 10ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 45,760
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ.62,700
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 45,760
24 ಕ್ಯಾರೆಟ್ ಚಿನ್ನ ರೂ. 49,900
ಬೆಳ್ಳಿ ದರ: ರೂ.62,700
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 45,550
24 ಕ್ಯಾರೆಟ್ ಚಿನ್ನ ರೂ. 49,690
ಬೆಳ್ಳಿ ದರ: ರೂ.62,260
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,110
24 ಕ್ಯಾರೆಟ್ ಚಿನ್ನ ರೂ. 49,210
ಬೆಳ್ಳಿ ದರ: ರೂ.62,700


Click it and Unblock the Notifications