ನವದೆಹಲಿ, ಫೆಬರ್ವರಿ 14: ದೇಶದಲ್ಲಿ ಇಂದು ಚಿನ್ನದ ಬೆಲೆಯು ಇಳಿಕೆ ಕಂಡಿದೆ. ಫೆಬ್ರವರಿ 14ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 510ರೂ, ಇಳಿಕೆ ಆಗಿ, 46,300ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 510 ರೂ. ಇಳಿಕೆ ಕಂಡಿದ್ದು, , ಪ್ರಸ್ತುತ 51,510ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 63,800ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 14ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49762.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.18ರಷ್ಟು ಏರಿಕೆಯಾಗಿ 1,861.16 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.36ರಷ್ಟು ಏರಿಕೆಯಾಗಿ 0.32 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,510 ರೂ. ಇದೆ. ಚೆನ್ನೈನಲ್ಲಿ 46,870 ರೂ. ಹಾಗೂ ಅಪರಂಜಿ 51,130 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.66,600
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.66,600
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.66,600
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.63,800
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.63,800
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.63,800
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ. 50,450
ಬೆಳ್ಳಿ ದರ: ರೂ.63,800
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,400
24 ಕ್ಯಾರೆಟ್ ಚಿನ್ನ ರೂ.50,600
ಬೆಳ್ಳಿ ದರ: ರೂ.63,800
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.46,950
24 ಕ್ಯಾರೆಟ್ ಚಿನ್ನ ರೂ.51,220
ಬೆಳ್ಳಿ ದರ: ರೂ.68,600
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.46,950
24 ಕ್ಯಾರೆಟ್ ಚಿನ್ನ ರೂ.51,220
ಬೆಳ್ಳಿ ದರ: ರೂ.68,600
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.68,600
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.68,600
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 14ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ.50,450
ಬೆಳ್ಳಿ ದರ: ರೂ.63,800
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ.50,450
ಬೆಳ್ಳಿ ದರ: ರೂ.62,700
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.63,800
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,300
24 ಕ್ಯಾರೆಟ್ ಚಿನ್ನ ರೂ. 50,510
ಬೆಳ್ಳಿ ದರ: ರೂ.63,800
More From GoodReturns

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications