For Quick Alerts
ALLOW NOTIFICATIONS  
For Daily Alerts

ಚಿನ್ನ ಏರಿಕೆ: ಫೆ.15ರ ದೇಶದ ಪ್ರಮುಖ ನಗರಗಳ ದರ ಪರಿಶೀಲಿಸಿ

|

ನವದೆಹಲಿ, ಫೆಬ್ರವರಿ 15: ದೇಶದಲ್ಲಿ ಇಂದು ಚಿನ್ನದ ಬೆಲೆಯು ಸ್ವಲ್ಪ ಏರಿಕೆಯಾಗಿದೆ. ಫೆಬ್ರವರಿ 15ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 100ರೂ, ಏರಿಕೆ ಆಗಿ, 46,400ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 110ರೂ. ಏರಿಕೆ ಕಂಡಿದ್ದು, , ಪ್ರಸ್ತುತ 51,620ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 63,000ರೂಪಾಯಿ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.

ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಎಂಸಿಎಕ್ಸ್‌ನಲ್ಲಿ ಫೆಬ್ರವರಿ 15ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49333.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.18ರಷ್ಟು ಏರಿಕೆಯಾಗಿ 1,849.26 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.20ರಷ್ಟು ಏರಿಕೆಯಾಗಿ 23.29 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,800 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,050 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,050 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,050 ರೂ. ಇದೆ. ಚೆನ್ನೈನಲ್ಲಿ 47,380 ರೂ. ಹಾಗೂ ಅಪರಂಜಿ 51,700 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.68,200

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620


ಬೆಳ್ಳಿ ದರ: ರೂ.68,200

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.68,200

 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.63,000

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620
ಬೆಳ್ಳಿ ದರ: ರೂ.63,000


ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.63,000


ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,350
24 ಕ್ಯಾರೆಟ್ ಚಿನ್ನ ರೂ. 50,550
ಬೆಳ್ಳಿ ದರ: ರೂ.63,000

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,750
24 ಕ್ಯಾರೆಟ್ ಚಿನ್ನ ರೂ.50,750
ಬೆಳ್ಳಿ ದರ: ರೂ.63,000

 

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.46,960
24 ಕ್ಯಾರೆಟ್ ಚಿನ್ನ ರೂ.51,230
ಬೆಳ್ಳಿ ದರ: ರೂ.68,200

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.46,960
24 ಕ್ಯಾರೆಟ್ ಚಿನ್ನ ರೂ.51,230
ಬೆಳ್ಳಿ ದರ: ರೂ.68,200


ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620
ಬೆಳ್ಳಿ ದರ: ರೂ.68,200

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.68,200

 

ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 15ರ ಬೆಲೆ

ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 15ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 46,380
24 ಕ್ಯಾರೆಟ್ ಚಿನ್ನ ರೂ.50,580
ಬೆಳ್ಳಿ ದರ: ರೂ.63,000

ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 46,380
24 ಕ್ಯಾರೆಟ್ ಚಿನ್ನ ರೂ.50,580
ಬೆಳ್ಳಿ ದರ: ರೂ.63,000

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 50,620

ಬೆಳ್ಳಿ ದರ: ರೂ.63,000

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,600
24 ಕ್ಯಾರೆಟ್ ಚಿನ್ನ ರೂ. 50,420

ಬೆಳ್ಳಿ ದರ: ರೂ.63,000

 

English summary

Gold And Silver Rate In India's Major Cities On February 15 2022

Gold, silver rate in India's major cities including Bengaluru, Chennai, Mumbai, Delhi on February 15, 2022:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X