ನವದೆಹಲಿ, ಫೆಬ್ರವರಿ 16: ದೇಶದಲ್ಲಿ ಇಂದು ಚಿನ್ನದ ಬೆಲೆಯು ಸ್ವಲ್ಪ ಇಳಿಕೆ ಕಂಡಿದೆ. ಫೆಬ್ರವರಿ 16 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 200ರೂ, ಇಳಿಕೆ ಆಗಿ, 46,200ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 220ರೂ. ಇಳಿಕೆ ಕಂಡಿದ್ದು, , ಪ್ರಸ್ತುತ 50,400ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 63,000ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 16ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49333.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.30ರಷ್ಟು ಏರಿಕೆಯಾಗಿ 1,855.41 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.13ರಷ್ಟು ಏರಿಕೆಯಾಗಿ 23.48 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,400 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,400 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,400 ರೂ. ಇದೆ. ಚೆನ್ನೈನಲ್ಲಿ 46,650 ರೂ. ಹಾಗೂ ಅಪರಂಜಿ 50,850 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.67,800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.67,800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.67,800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.63,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.63,000
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.63,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 50,560
ಬೆಳ್ಳಿ ದರ: ರೂ.63,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,300
24 ಕ್ಯಾರೆಟ್ ಚಿನ್ನ ರೂ.50,450
ಬೆಳ್ಳಿ ದರ: ರೂ.63,000
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.46,650
24 ಕ್ಯಾರೆಟ್ ಚಿನ್ನ ರೂ.50,850
ಬೆಳ್ಳಿ ದರ: ರೂ.68,200
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.46,650
24 ಕ್ಯಾರೆಟ್ ಚಿನ್ನ ರೂ.50,850
ಬೆಳ್ಳಿ ದರ: ರೂ.67,800
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.67,800
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.67,800
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 16ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 46,180
24 ಕ್ಯಾರೆಟ್ ಚಿನ್ನ ರೂ.50,380
ಬೆಳ್ಳಿ ದರ: ರೂ.63,000
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 46,180
24 ಕ್ಯಾರೆಟ್ ಚಿನ್ನ ರೂ.50,380
ಬೆಳ್ಳಿ ದರ: ರೂ.63,000
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400
ಬೆಳ್ಳಿ ದರ: ರೂ.63,000
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,190
24 ಕ್ಯಾರೆಟ್ ಚಿನ್ನ ರೂ. 50,390
ಬೆಳ್ಳಿ ದರ: ರೂ.63,000
More From GoodReturns

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ



Click it and Unblock the Notifications