ನವದೆಹಲಿ, ಫೆಬ್ರವರಿ 25: ಉಕ್ರೇನ್ ಮೇಲೆ ರಷ್ಯಾ ದಾಳಿ ಬಳಿಕ ಒಂದೇ ದಿನದಲ್ಲಿ ದೇಶದಲ್ಲಿ 1370 ರೂ ಏರಿಕೆಗೊಂಡಿದ್ದ ಚಿನ್ನ ಇಂದು ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಇಂದು ಚಿನ್ನದ ಬೆಲೆಯು ಇಳಿಕೆಯಾಗಿದೆ.
ಫೆಬ್ರವರಿ 25 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400ರೂ, ಇಳಿಕೆ ಆಗಿ, 46,850ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440ರೂ. ಇಳಿಕೆ ಕಂಡಿದ್ದು, , ಪ್ರಸ್ತುತ 51,110ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 65,000 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 25ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 50,903 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ0.17ರಷ್ಟು ಏರಿಕೆಯಾಗಿ 1912.23ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.21ರಷ್ಟು ಏರಿಕೆಯಾಗಿ 24.32 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,110 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,110 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,260 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,110 ರೂ. ಇದೆ. ಚೆನ್ನೈನಲ್ಲಿ48,010 ರೂ. ಹಾಗೂ ಅಪರಂಜಿ 52,370ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ51,110 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,260
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.65,000
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.65,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,900
24 ಕ್ಯಾರೆಟ್ ಚಿನ್ನ ರೂ.51,200
ಬೆಳ್ಳಿ ದರ: ರೂ.65,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,880
24 ಕ್ಯಾರೆಟ್ ಚಿನ್ನ ರೂ.51,190
ಬೆಳ್ಳಿ ದರ: ರೂ.65,000
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.48,010
24 ಕ್ಯಾರೆಟ್ ಚಿನ್ನ ರೂ.52,370
ಬೆಳ್ಳಿ ದರ: ರೂ.65,000
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.48,010
24 ಕ್ಯಾರೆಟ್ ಚಿನ್ನ ರೂ.52,370
ಬೆಳ್ಳಿ ದರ: ರೂ.65,000
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.70,000
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 25 ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 46,950
24 ಕ್ಯಾರೆಟ್ ಚಿನ್ನ ರೂ.50,950
ಬೆಳ್ಳಿ ದರ: ರೂ.65,000
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 46,950
24 ಕ್ಯಾರೆಟ್ ಚಿನ್ನ ರೂ.50,950
ಬೆಳ್ಳಿ ದರ: ರೂ.65,000
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 46,850
24 ಕ್ಯಾರೆಟ್ ಚಿನ್ನ ರೂ. 51,110
ಬೆಳ್ಳಿ ದರ: ರೂ.65,000
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,950
24 ಕ್ಯಾರೆಟ್ ಚಿನ್ನ ರೂ. 51,250
ಬೆಳ್ಳಿ ದರ: ರೂ.65,000
More From GoodReturns

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಬೆಳ್ಳಿ ದರಕ್ಕೂ ತಟ್ಟಿದ ಇಸ್ರೇಲ್-ಇರಾನ್ ವಾರ್ ಬಿಸಿ! ಬೆಲೆ ಭಾರೀ ಏರಿಕೆ

Silver Rate Today: 3 ದಿನದ ನಂತರ ಗಗನಕ್ಕೇರಿದ ಬೆಳ್ಳಿ ದರ! ದಿಢೀರ್ 10,000 ರೂ. ಹೆಚ್ಚಳ

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ, ಚಿನ್ನದ ಬೆಲೆ ಕುಸಿತ! 3,000 ರೂ. ಇಳಿಕೆ

Gold Rate Today: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ! 3,160 ರೂ. ಭಾರೀ ಹೆಚ್ಚಳ

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications