ನವದೆಹಲಿ, ಫೆಬ್ರವರಿ 26: ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಕಂಡಿದೆ. ಫೆಬ್ರವರಿ 26 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 500ರೂ, ಇಳಿಕೆ ಆಗಿ, 46,350ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 540ರೂ. ಇಳಿಕೆ ಕಂಡಿದ್ದು, , ಪ್ರಸ್ತುತ 50,570ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 65,000 ರೂಪಾಯಿ ಆಗಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 26ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 50,270 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ0.75ರಷ್ಟು ಏರಿಕೆಯಾಗಿ 1889.18 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.25ರಷ್ಟು ಏರಿಕೆಯಾಗಿ 24.25ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,350 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,570 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,350ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,570 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,350 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,570 ರೂ. ಇದೆ. ಚೆನ್ನೈನಲ್ಲಿ47,380 ರೂ. ಹಾಗೂ ಅಪರಂಜಿ 51,700ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,350 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ50,570 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.69,000
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.69,000
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.69,000
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.64,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.64,000
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.64,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,450
24 ಕ್ಯಾರೆಟ್ ಚಿನ್ನ ರೂ.50,650
ಬೆಳ್ಳಿ ದರ: ರೂ.64,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,400
24 ಕ್ಯಾರೆಟ್ ಚಿನ್ನ ರೂ.50,600
ಬೆಳ್ಳಿ ದರ: ರೂ.64,000
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.47,380
24 ಕ್ಯಾರೆಟ್ ಚಿನ್ನ ರೂ.51,700
ಬೆಳ್ಳಿ ದರ: ರೂ.69,000
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.47,380
24 ಕ್ಯಾರೆಟ್ ಚಿನ್ನ ರೂ.51,700
ಬೆಳ್ಳಿ ದರ: ರೂ.69,000
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.69,000
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.70,000
ಚಿನ್ನದ ಬೆಲೆ ಏರಿಳಿತ: ಫೆಬ್ರವರಿ 26 ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ.50,600
ಬೆಳ್ಳಿ ದರ: ರೂ.69,000
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ.50,600
ಬೆಳ್ಳಿ ದರ: ರೂ.64,000
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,350
24 ಕ್ಯಾರೆಟ್ ಚಿನ್ನ ರೂ. 50,570
ಬೆಳ್ಳಿ ದರ: ರೂ.64,000
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,450
24 ಕ್ಯಾರೆಟ್ ಚಿನ್ನ ರೂ. 51,720
ಬೆಳ್ಳಿ ದರ: ರೂ.64,000
More From GoodReturns

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ



Click it and Unblock the Notifications