ನವದೆಹಲಿ, ಜನವರಿ 05: ದೇಶದ ವಿವಿಧ ನಗರಗಳಲ್ಲಿ ಜನವರಿ 05ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 45,150 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 49,250 ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್‌ನಲ್ಲಿ ಜನವರಿ 05 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,945ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 62,003ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ+0.97ಏರಿಕೆಯಾಗಿ 1,814.86ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,090 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,250 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,150ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,250ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,250ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,250ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,040ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,320ರೂ. ಇದೆ. ಚೆನ್ನೈನಲ್ಲಿ45,350ರೂ. ಹಾಗೂ ಅಪರಂಜಿ49,480ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,150
24 ಕ್ಯಾರೆಟ್ ಚಿನ್ನ ರೂ. 49,250
ಬೆಳ್ಳಿ ದರ: ರೂ.62,300
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,150
24 ಕ್ಯಾರೆಟ್ ಚಿನ್ನ ರೂ. 49,250
ಬೆಳ್ಳಿ ದರ: ರೂ.62,300
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,150
24 ಕ್ಯಾರೆಟ್ ಚಿನ್ನ ರೂ. 49,250
ಬೆಳ್ಳಿ ದರ: ರೂ.62,300
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,040
24 ಕ್ಯಾರೆಟ್ ಚಿನ್ನ ರೂ. 51,320
ಬೆಳ್ಳಿ ದರ: ರೂ.62,300
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,250
24 ಕ್ಯಾರೆಟ್ ಚಿನ್ನ ರೂ. 49,250
ಬೆಳ್ಳಿ ದರ: ರೂ.62,300
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,090
24 ಕ್ಯಾರೆಟ್ ಚಿನ್ನ ರೂ. 49,790
ಬೆಳ್ಳಿ ದರ: ರೂ.62,300
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,110
24 ಕ್ಯಾರೆಟ್ ಚಿನ್ನ ರೂ. 48,620
ಬೆಳ್ಳಿ ದರ: ರೂ.62,300
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,240
24 ಕ್ಯಾರೆಟ್ ಚಿನ್ನ ರೂ. 49,490
ಬೆಳ್ಳಿ ದರ: ರೂ.62,300
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,350
24 ಕ್ಯಾರೆಟ್ ಚಿನ್ನ ರೂ. 49,480
ಬೆಳ್ಳಿ ದರ: ರೂ. 66,100
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,350
24 ಕ್ಯಾರೆಟ್ ಚಿನ್ನ ರೂ. 49,480
ಬೆಳ್ಳಿ ದರ: ರೂ. 66,100
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,150
24 ಕ್ಯಾರೆಟ್ ಚಿನ್ನ ರೂ.48,250
ಬೆಳ್ಳಿ ದರ: ರೂ. 65,100
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.44,900
24 ಕ್ಯಾರೆಟ್ ಚಿನ್ನ ರೂ.48,990
ಬೆಳ್ಳಿ ದರ: ರೂ. 66,100
ಚಿನ್ನದ ಬೆಲೆ ಏರಿಳಿತ: ಜನವರಿ 05ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,150
24 ಕ್ಯಾರೆಟ್ ಚಿನ್ನ: ರೂ. 49,250
ಬೆಳ್ಳಿ ದರ: ರೂ.62,300
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,390
24 ಕ್ಯಾರೆಟ್ ಚಿನ್ನ: ರೂ.49,240
ಬೆಳ್ಳಿ ದರ: ರೂ.62,300
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,890
24 ಕ್ಯಾರೆಟ್ ಚಿನ್ನ ರೂ. 49,290
ಬೆಳ್ಳಿ ದರ: ರೂ.62,300
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,790
24 ಕ್ಯಾರೆಟ್ ಚಿನ್ನ ರೂ. 48,690
ಬೆಳ್ಳಿ ದರ: ರೂ.62,300
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್
ದೇಶದ ಹಲವೆಡೆ ವರ್ಷಾಂತ್ಯದಲ್ಲಿ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಬಗ್ಗೆ ಚರ್ಚೆಯಾಗುತ್ತಿದೆ, ಹಲವೆಡೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1812.32 ಡಾಲರ್ ಹಾಗೂ ಕನಿಷ್ಠ 1769.14 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 23.31 ಡಾಲರ್ ಹಾಗೂ ಕನಿಷ್ಠ 21.97 ಡಾಲರ್ ಮುಟ್ಟಿತ್ತು.


Click it and Unblock the Notifications