ನವದೆಹಲಿ, ಜನವರಿ 06: ದೇಶದ ವಿವಿಧ ನಗರಗಳಲ್ಲಿ ಜನವರಿ 06ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 44,950 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 49,040ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್‌ನಲ್ಲಿ ಜನವರಿ 06 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,572ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 60,625ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ-14.29ಏರಿಕೆಯಾಗಿ 1796.06ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,750 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,830ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,830ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,100ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,400ರೂ. ಇದೆ. ಚೆನ್ನೈನಲ್ಲಿ45,170ರೂ. ಹಾಗೂ ಅಪರಂಜಿ 51,400ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,950
24 ಕ್ಯಾರೆಟ್ ಚಿನ್ನ ರೂ. 49,040
ಬೆಳ್ಳಿ ದರ: ರೂ.60,600
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,950
24 ಕ್ಯಾರೆಟ್ ಚಿನ್ನ ರೂ. 49,040
ಬೆಳ್ಳಿ ದರ: ರೂ.60,600
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,950
24 ಕ್ಯಾರೆಟ್ ಚಿನ್ನ ರೂ. 49,040
ಬೆಳ್ಳಿ ದರ: ರೂ.60,600
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,100
24 ಕ್ಯಾರೆಟ್ ಚಿನ್ನ ರೂ. 51,400
ಬೆಳ್ಳಿ ದರ: ರೂ.60,600
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,830
24 ಕ್ಯಾರೆಟ್ ಚಿನ್ನ ರೂ. 48,830
ಬೆಳ್ಳಿ ದರ: ರೂ.60,600
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,050
24 ಕ್ಯಾರೆಟ್ ಚಿನ್ನ ರೂ. 49,750
ಬೆಳ್ಳಿ ದರ: ರೂ.60,600
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,140
24 ಕ್ಯಾರೆಟ್ ಚಿನ್ನ ರೂ. 48,660
ಬೆಳ್ಳಿ ದರ: ರೂ.60,600
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,900
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.60,600
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,170
24 ಕ್ಯಾರೆಟ್ ಚಿನ್ನ ರೂ. 49,230
ಬೆಳ್ಳಿ ದರ: ರೂ. 65,400
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,170
24 ಕ್ಯಾರೆಟ್ ಚಿನ್ನ ರೂ. 49,230
ಬೆಳ್ಳಿ ದರ: ರೂ. 65,400
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.44,950
24 ಕ್ಯಾರೆಟ್ ಚಿನ್ನ ರೂ.49,040
ಬೆಳ್ಳಿ ದರ: ರೂ. 65,400
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.44,950
24 ಕ್ಯಾರೆಟ್ ಚಿನ್ನ ರೂ.49,040
ಬೆಳ್ಳಿ ದರ: ರೂ. 65,400
ಚಿನ್ನದ ಬೆಲೆ ಏರಿಳಿತ: ಜನವರಿ 06ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,450
24 ಕ್ಯಾರೆಟ್ ಚಿನ್ನ: ರೂ. 49,160
ಬೆಳ್ಳಿ ದರ: ರೂ.60,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,450
24 ಕ್ಯಾರೆಟ್ ಚಿನ್ನ: ರೂ.49,160
ಬೆಳ್ಳಿ ದರ: ರೂ.60,600
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,950
24 ಕ್ಯಾರೆಟ್ ಚಿನ್ನ ರೂ. 49,260
ಬೆಳ್ಳಿ ದರ: ರೂ.60,600
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,600
24 ಕ್ಯಾರೆಟ್ ಚಿನ್ನ ರೂ. 48,500
ಬೆಳ್ಳಿ ದರ: ರೂ.60,600


Click it and Unblock the Notifications