ನವದೆಹಲಿ, ಜನವರಿ 07: ದೇಶದ ವಿವಿಧ ನಗರಗಳಲ್ಲಿ ಜನವರಿ 07ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 44,600 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 48,650 ರೂಪಾಯಿ ದಾಖಲಾಗಿದೆ.
ಎಂಸಿಎಕ್ಸ್‌ನಲ್ಲಿ ಜನವರಿ 07 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,419ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 60,421ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ+0.66ಏರಿಕೆಯಾಗಿ 1,792.27ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,040 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,740 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ46,820ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,820ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,090ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,390ರೂ. ಇದೆ. ಚೆನ್ನೈನಲ್ಲಿ 44,860ರೂ. ಹಾಗೂ ಅಪರಂಜಿ48,940ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,400
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,400
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,400
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,090
24 ಕ್ಯಾರೆಟ್ ಚಿನ್ನ ರೂ. 51,390
ಬೆಳ್ಳಿ ದರ: ರೂ.60,400
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,820
24 ಕ್ಯಾರೆಟ್ ಚಿನ್ನ ರೂ. 48,820
ಬೆಳ್ಳಿ ದರ: ರೂ.60,400
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,040
24 ಕ್ಯಾರೆಟ್ ಚಿನ್ನ ರೂ. 49,740
ಬೆಳ್ಳಿ ದರ: ರೂ.60,400
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,130
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,400
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,890
24 ಕ್ಯಾರೆಟ್ ಚಿನ್ನ ರೂ.49,190
ಬೆಳ್ಳಿ ದರ: ರೂ.60,400
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 44,860
24 ಕ್ಯಾರೆಟ್ ಚಿನ್ನ ರೂ. 48,940
ಬೆಳ್ಳಿ ದರ: ರೂ. 66,100
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,860
24 ಕ್ಯಾರೆಟ್ ಚಿನ್ನ ರೂ. 48,940
ಬೆಳ್ಳಿ ದರ: ರೂ. 64,500
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.44,600
24 ಕ್ಯಾರೆಟ್ ಚಿನ್ನ ರೂ.48,650
ಬೆಳ್ಳಿ ದರ: ರೂ. 64,500
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.44,600
24 ಕ್ಯಾರೆಟ್ ಚಿನ್ನ ರೂ.48,650
ಬೆಳ್ಳಿ ದರ: ರೂ. 64,500
ಚಿನ್ನದ ಬೆಲೆ ಏರಿಳಿತ: ಜನವರಿ 07ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,440
24 ಕ್ಯಾರೆಟ್ ಚಿನ್ನ: ರೂ. 49,150
ಬೆಳ್ಳಿ ದರ: ರೂ.60,400
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,440
24 ಕ್ಯಾರೆಟ್ ಚಿನ್ನ: ರೂ.49,150
ಬೆಳ್ಳಿ ದರ: ರೂ.60,400
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,940
24 ಕ್ಯಾರೆಟ್ ಚಿನ್ನ ರೂ. 49,250
ಬೆಳ್ಳಿ ದರ: ರೂ.60,400
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,780
24 ಕ್ಯಾರೆಟ್ ಚಿನ್ನ ರೂ. 48,680
ಬೆಳ್ಳಿ ದರ: ರೂ.60,400


Click it and Unblock the Notifications