ನವದೆಹಲಿ, ಜನವರಿ 08: ದೇಶದ ವಿವಿಧ ನಗರಗಳಲ್ಲಿ ಜನವರಿ 08ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,600 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,650 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,500ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,740 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 550,990 ರೂ. ಇದೆ. ಚೆನ್ನೈನಲ್ಲಿ 44,920ರೂ. ಹಾಗೂ ಅಪರಂಜಿ 49,000 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಎಂಸಿಎಕ್ಸ್‌ನಲ್ಲಿ ಜನವರಿ 08 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,455ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 60,667ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ+4.80ಏರಿಕೆಯಾಗಿ 1,796.41ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46740 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,440 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,090ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,390ರೂ. ಇದೆ. ಚೆನ್ನೈನಲ್ಲಿ 44,860ರೂ. ಹಾಗೂ ಅಪರಂಜಿ48,940ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,700
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,700
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.60,700
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,740
24 ಕ್ಯಾರೆಟ್ ಚಿನ್ನ ರೂ. 50,990
ಬೆಳ್ಳಿ ದರ: ರೂ.60,700
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,500
24 ಕ್ಯಾರೆಟ್ ಚಿನ್ನ ರೂ. 48,500
ಬೆಳ್ಳಿ ದರ: ರೂ.60,700
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,740
24 ಕ್ಯಾರೆಟ್ ಚಿನ್ನ ರೂ. 49,440
ಬೆಳ್ಳಿ ದರ: ರೂ.60,700
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,120
24 ಕ್ಯಾರೆಟ್ ಚಿನ್ನ ರೂ. 48,640
ಬೆಳ್ಳಿ ದರ: ರೂ.60,400
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,880
24 ಕ್ಯಾರೆಟ್ ಚಿನ್ನ ರೂ.49,180
ಬೆಳ್ಳಿ ದರ: ರೂ.60,700
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 44,920
24 ಕ್ಯಾರೆಟ್ ಚಿನ್ನ ರೂ. 49,000
ಬೆಳ್ಳಿ ದರ: ರೂ. 64,600
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,920
24 ಕ್ಯಾರೆಟ್ ಚಿನ್ನ ರೂ. 49,000
ಬೆಳ್ಳಿ ದರ: ರೂ. 64,600
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.44,600
24 ಕ್ಯಾರೆಟ್ ಚಿನ್ನ ರೂ.48,650
ಬೆಳ್ಳಿ ದರ: ರೂ. 64,600
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.44,600
24 ಕ್ಯಾರೆಟ್ ಚಿನ್ನ ರೂ.48,650
ಬೆಳ್ಳಿ ದರ: ರೂ. 64,600
ಚಿನ್ನದ ಬೆಲೆ ಏರಿಳಿತ: ಜನವರಿ 08ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,430
24 ಕ್ಯಾರೆಟ್ ಚಿನ್ನ: ರೂ. 49,140
ಬೆಳ್ಳಿ ದರ: ರೂ.60,700
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,430
24 ಕ್ಯಾರೆಟ್ ಚಿನ್ನ: ರೂ.49,140
ಬೆಳ್ಳಿ ದರ: ರೂ.60,700
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,930
24 ಕ್ಯಾರೆಟ್ ಚಿನ್ನ ರೂ. 49,290
ಬೆಳ್ಳಿ ದರ: ರೂ.60,700
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,390
24 ಕ್ಯಾರೆಟ್ ಚಿನ್ನ ರೂ. 48,670
ಬೆಳ್ಳಿ ದರ: ರೂ.60,700


Click it and Unblock the Notifications