ನವದೆಹಲಿ, ಜನವರಿ 11: ದೇಶದ ವಿವಿಧ ನಗರಗಳಲ್ಲಿ ಜನವರಿ 11ರಂದು ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,550 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,490 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,490ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,650 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,990 ರೂ. ಇದೆ. ಚೆನ್ನೈನಲ್ಲಿ 44,870ರೂ. ಹಾಗೂ ಅಪರಂಜಿ 48,750 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಎಂಸಿಎಕ್ಸ್‌ನಲ್ಲಿ ಜನವರಿ 10 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,576ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು60,867 ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ+7.96ಏರಿಕೆಯಾಗಿ 1,809.30ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,400 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,500
24 ಕ್ಯಾರೆಟ್ ಚಿನ್ನ ರೂ. 48,550
ಬೆಳ್ಳಿ ದರ: ರೂ.60,800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,500
24 ಕ್ಯಾರೆಟ್ ಚಿನ್ನ ರೂ. 48,550
ಬೆಳ್ಳಿ ದರ: ರೂ.60,800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,500
24 ಕ್ಯಾರೆಟ್ ಚಿನ್ನ ರೂ. 48,550
ಬೆಳ್ಳಿ ದರ: ರೂ.60,800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,650
24 ಕ್ಯಾರೆಟ್ ಚಿನ್ನ ರೂ. 50,990
ಬೆಳ್ಳಿ ದರ: ರೂ.60,800
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,490
24 ಕ್ಯಾರೆಟ್ ಚಿನ್ನ ರೂ. 48,490
ಬೆಳ್ಳಿ ದರ: ರೂ.60,800
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,700
24 ಕ್ಯಾರೆಟ್ ಚಿನ್ನ ರೂ. 49,400
ಬೆಳ್ಳಿ ದರ: ರೂ.60,800
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,840
24 ಕ್ಯಾರೆಟ್ ಚಿನ್ನ ರೂ. 48,340
ಬೆಳ್ಳಿ ದರ: ರೂ.60,800
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.46,620
24 ಕ್ಯಾರೆಟ್ ಚಿನ್ನ ರೂ.48,920
ಬೆಳ್ಳಿ ದರ: ರೂ.60,800
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 44,820
24 ಕ್ಯಾರೆಟ್ ಚಿನ್ನ ರೂ. 48,950
ಬೆಳ್ಳಿ ದರ: ರೂ. 64,600
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,870
24 ಕ್ಯಾರೆಟ್ ಚಿನ್ನ ರೂ. 48,950
ಬೆಳ್ಳಿ ದರ: ರೂ. 64,600
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.44,500
24 ಕ್ಯಾರೆಟ್ ಚಿನ್ನ ರೂ.48,550
ಬೆಳ್ಳಿ ದರ: ರೂ. 64,600
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.44,500
24 ಕ್ಯಾರೆಟ್ ಚಿನ್ನ ರೂ.48,550
ಬೆಳ್ಳಿ ದರ: ರೂ. 64,600
ಚಿನ್ನದ ಬೆಲೆ ಏರಿಳಿತ: ಜನವರಿ 11ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,100
24 ಕ್ಯಾರೆಟ್ ಚಿನ್ನ: ರೂ. 48810
ಬೆಳ್ಳಿ ದರ: ರೂ.60,600
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,110
24 ಕ್ಯಾರೆಟ್ ಚಿನ್ನ: ರೂ.48,700
ಬೆಳ್ಳಿ ದರ: ರೂ.60,800
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,610
24 ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ದರ: ರೂ.60,800
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,410
24 ಕ್ಯಾರೆಟ್ ಚಿನ್ನ ರೂ. 48,310
ಬೆಳ್ಳಿ ದರ: ರೂ.60,800
More From GoodReturns

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ



Click it and Unblock the Notifications