ಜ.14ರಂದು ಚಿನ್ನದ ದರದಲ್ಲಿ ಏರಿಳಿತ; ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ನವದೆಹಲಿ, ಜನವರಿ 14: ದೇಶದ ವಿವಿಧ ನಗರಗಳಲ್ಲಿ ಜನವರಿ 14ರಂದು ಚಿನ್ನದ ಬೆಲೆ ಏರಿಕೆಯಾಗಿದೆ,. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 45,010 ರೂ ಇದೆ, 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,010 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 45,110 ರೂ ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 49,110 ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 46,970 ರೂ. ಇದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 51,230 ರೂ. ಇದೆ. ಚೆನ್ನೈನಲ್ಲಿ 45,200 ರೂ. ಹಾಗೂ ಅಪರಂಜಿ 48,210 ರೂ. ಪ್ರತಿ 10 ಗ್ರಾಂಗೆ ಬೆಲೆ ಇದೆ.
ಎಂಸಿಎಕ್ಸ್ನಲ್ಲಿ ಜನವರಿ 14 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,875 ರೂ. ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 61,888 ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ-0.51ಏರಿಕೆಯಾಗಿ 1,824.21ಯುಎಸ್ ಡಾಲರ್ನಷ್ಟಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,120 ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,820 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,010
24 ಕ್ಯಾರೆಟ್ ಚಿನ್ನ ರೂ. 49,010
ಬೆಳ್ಳಿ ದರ: ರೂ. 62,000
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ. 62,000
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ.62,000

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,970
24 ಕ್ಯಾರೆಟ್ ಚಿನ್ನ ರೂ. 51,230
ಬೆಳ್ಳಿ ದರ: ರೂ.62,000
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 49,110
ಬೆಳ್ಳಿ ದರ: ರೂ.62,000
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,120
24 ಕ್ಯಾರೆಟ್ ಚಿನ್ನ ರೂ. 49,820
ಬೆಳ್ಳಿ ದರ: ರೂ. 62,000
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 49,110
ಬೆಳ್ಳಿ ದರ: ರೂ. 62,000
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,840
24 ಕ್ಯಾರೆಟ್ ಚಿನ್ನ ರೂ. 48,940
ಬೆಳ್ಳಿ ದರ: ರೂ. 62,000

ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,200
24 ಕ್ಯಾರೆಟ್ ಚಿನ್ನ ರೂ. 48,210
ಬೆಳ್ಳಿ ದರ: ರೂ. 66,000
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,190
24 ಕ್ಯಾರೆಟ್ ಚಿನ್ನ ರೂ. 48,200
ಬೆಳ್ಳಿ ದರ: ರೂ. 66,000
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ. 66,000
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,000
24 ಕ್ಯಾರೆಟ್ ಚಿನ್ನ ರೂ. 49,100
ಬೆಳ್ಳಿ ದರ: ರೂ. 66,000

ಜನವರಿ 14ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,210
24 ಕ್ಯಾರೆಟ್ ಚಿನ್ನ: ರೂ. 48,760
ಬೆಳ್ಳಿ ದರ: ರೂ. 62,000
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,210
24 ಕ್ಯಾರೆಟ್ ಚಿನ್ನ: ರೂ.48,760
ಬೆಳ್ಳಿ ದರ: ರೂ.62,000
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,810
24 ಕ್ಯಾರೆಟ್ ಚಿನ್ನ ರೂ. 49,020
ಬೆಳ್ಳಿ ದರ: ರೂ. 62,000
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,610
24 ಕ್ಯಾರೆಟ್ ಚಿನ್ನ ರೂ. 48,510
ಬೆಳ್ಳಿ ದರ: ರೂ. 62,000