ಚಿನ್ನದ ಬೆಲೆ ಏರಿಕೆ: ಜನವರಿ 19ರ ದರ ತಿಳಿದುಕೊಳ್ಳಿ

ನವದೆಹಲಿ, ಜನವರಿ 19: ದೇಶದ ವಿವಿಧ ನಗರಗಳಲ್ಲಿ ಜನವರಿ 19ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,100 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,200 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,160 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,160ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ47,250 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,500 ರೂ. ಇದೆ. ಚೆನ್ನೈನಲ್ಲಿ 45,430ರೂ. ಹಾಗೂ ಅಪರಂಜಿ 49,560ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಎಂಸಿಎಕ್ಸ್‌ನಲ್ಲಿ ಜನವರಿ 19 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,966ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು63,549ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ+2.79ಏರಿಕೆಯಾಗಿ 1,817.27ಯುಎಸ್ ಡಾಲರ್‌ನಷ್ಟಿದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,100 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.66,000

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.66,000

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.66,000

 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,250
24 ಕ್ಯಾರೆಟ್ ಚಿನ್ನ ರೂ. 51,500
ಬೆಳ್ಳಿ ದರ: ರೂ.63,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,160
24 ಕ್ಯಾರೆಟ್ ಚಿನ್ನ ರೂ. 49,160
ಬೆಳ್ಳಿ ದರ: ರೂ.63,200

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,400
24 ಕ್ಯಾರೆಟ್ ಚಿನ್ನ ರೂ. 50,100
ಬೆಳ್ಳಿ ದರ: ರೂ.63,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,400
24 ಕ್ಯಾರೆಟ್ ಚಿನ್ನ ರೂ. 48,920
ಬೆಳ್ಳಿ ದರ: ರೂ.63,200

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.47,400
24 ಕ್ಯಾರೆಟ್ ಚಿನ್ನ ರೂ.49,550
ಬೆಳ್ಳಿ ದರ: ರೂ.63,200

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,430
24 ಕ್ಯಾರೆಟ್ ಚಿನ್ನ ರೂ. 49,560
ಬೆಳ್ಳಿ ದರ: ರೂ. 67,300

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,430
24 ಕ್ಯಾರೆಟ್ ಚಿನ್ನ ರೂ. 49,560
ಬೆಳ್ಳಿ ದರ: ರೂ. 67,300

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,100
24 ಕ್ಯಾರೆಟ್ ಚಿನ್ನ ರೂ.49,200
ಬೆಳ್ಳಿ ದರ: ರೂ. 67,300

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,100
24 ಕ್ಯಾರೆಟ್ ಚಿನ್ನ ರೂ.49,200
ಬೆಳ್ಳಿ ದರ: ರೂ. 67,300

 

ಚಿನ್ನದ ಬೆಲೆ ಏರಿಳಿತ: ಜನವರಿ 19ರ ಬೆಲೆ

ಚಿನ್ನದ ಬೆಲೆ ಏರಿಳಿತ: ಜನವರಿ 19ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,650
24 ಕ್ಯಾರೆಟ್ ಚಿನ್ನ: ರೂ. 49,520
ಬೆಳ್ಳಿ ದರ: ರೂ.63,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,650
24 ಕ್ಯಾರೆಟ್ ಚಿನ್ನ: ರೂ.49,520
ಬೆಳ್ಳಿ ದರ: ರೂ.63,200

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,000
24 ಕ್ಯಾರೆಟ್ ಚಿನ್ನ ರೂ. 49,440
ಬೆಳ್ಳಿ ದರ: ರೂ.63,200

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,900
24 ಕ್ಯಾರೆಟ್ ಚಿನ್ನ ರೂ. 48,800
ಬೆಳ್ಳಿ ದರ: ರೂ.63,200

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+