ನವದೆಹಲಿ, ಜನವರಿ 21 : ದೇಶದ ವಿವಿಧ ನಗರಗಳಲ್ಲಿ ಜನವರಿ 21ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,650 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,800 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,640 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,640ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ47,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಚೆನ್ನೈನಲ್ಲಿ 45,940ರೂ. ಹಾಗೂ ಅಪರಂಜಿ 50,120ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಎಂಸಿಎಕ್ಸ್‌ನಲ್ಲಿ ಜನವರಿ 21 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,380ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು64,880ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ-4.92ಏರಿಕೆಯಾಗಿ 1,84.16ಯುಎಸ್ ಡಾಲರ್‌ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,800ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,500 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,650
24 ಕ್ಯಾರೆಟ್ ಚಿನ್ನ ರೂ. 49,800
ಬೆಳ್ಳಿ ದರ: ರೂ.69,300
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,650
24 ಕ್ಯಾರೆಟ್ ಚಿನ್ನ ರೂ. 49,800
ಬೆಳ್ಳಿ ದರ: ರೂ.69,300
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,650
24 ಕ್ಯಾರೆಟ್ ಚಿನ್ನ ರೂ. 49,800
ಬೆಳ್ಳಿ ದರ: ರೂ.69,300
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,800
24 ಕ್ಯಾರೆಟ್ ಚಿನ್ನ ರೂ. 52,100
ಬೆಳ್ಳಿ ದರ: ರೂ.65,400
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,640
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.65,400
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,800
24 ಕ್ಯಾರೆಟ್ ಚಿನ್ನ ರೂ. 50,500
ಬೆಳ್ಳಿ ದರ: ರೂ.65,400
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,900
24 ಕ್ಯಾರೆಟ್ ಚಿನ್ನ ರೂ. 49,450
ಬೆಳ್ಳಿ ದರ: ರೂ.65,400
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.47,950
24 ಕ್ಯಾರೆಟ್ ಚಿನ್ನ ರೂ.50,050
ಬೆಳ್ಳಿ ದರ: ರೂ.65,400
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,940
24 ಕ್ಯಾರೆಟ್ ಚಿನ್ನ ರೂ. 50,120
ಬೆಳ್ಳಿ ದರ: ರೂ. 69,300
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.45,940
24 ಕ್ಯಾರೆಟ್ ಚಿನ್ನ ರೂ. 50,120
ಬೆಳ್ಳಿ ದರ: ರೂ. 69,300
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,650
24 ಕ್ಯಾರೆಟ್ ಚಿನ್ನ ರೂ.49,800
ಬೆಳ್ಳಿ ದರ: ರೂ. 69,300
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,650
24 ಕ್ಯಾರೆಟ್ ಚಿನ್ನ ರೂ.49,800
ಬೆಳ್ಳಿ ದರ: ರೂ. 69,300
ಚಿನ್ನದ ಬೆಲೆ ಏರಿಳಿತ: ಜನವರಿ 21ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,160
24 ಕ್ಯಾರೆಟ್ ಚಿನ್ನ: ರೂ. 49,950
ಬೆಳ್ಳಿ ದರ: ರೂ.65,400
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,160
24 ಕ್ಯಾರೆಟ್ ಚಿನ್ನ: ರೂ.49,950
ಬೆಳ್ಳಿ ದರ: ರೂ.65,400
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,510
24 ಕ್ಯಾರೆಟ್ ಚಿನ್ನ ರೂ. 50,000
ಬೆಳ್ಳಿ ದರ: ರೂ.65,400
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,510
24 ಕ್ಯಾರೆಟ್ ಚಿನ್ನ ರೂ. 49,510
ಬೆಳ್ಳಿ ದರ: ರೂ.65,400
More From GoodReturns

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ



Click it and Unblock the Notifications