For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಏರಿಕೆ: ಜನವರಿ 22ರ ದರ ತಿಳಿದುಕೊಳ್ಳಿ

|

ನವದೆಹಲಿ, ಜನವರಿ 22 : ದೇಶದ ವಿವಿಧ ನಗರಗಳಲ್ಲಿ ಜನವರಿ 22ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,650 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,560 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,560ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ47,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,100 ರೂ. ಇದೆ. ಚೆನ್ನೈನಲ್ಲಿ 45,880ರೂ. ಹಾಗೂ ಅಪರಂಜಿ 50,050ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಎಂಸಿಎಕ್ಸ್‌ನಲ್ಲಿ ಜನವರಿ 22ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48236.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ -4.50ರಷ್ಟುಇಳಿಕೆಯಾಗಿ 1,834.58 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.06ರಷ್ಟು ಏರಿಕೆಯಾಗಿ 24.45 ಯುಎಸ್ ಡಾಲರ್ ಆಗಿದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,900ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,600 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.69,000

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.69,000

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.69,000

 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,800
24 ಕ್ಯಾರೆಟ್ ಚಿನ್ನ ರೂ. 52,100
ಬೆಳ್ಳಿ ದರ: ರೂ.64,900

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,560
24 ಕ್ಯಾರೆಟ್ ಚಿನ್ನ ರೂ. 49,560
ಬೆಳ್ಳಿ ದರ: ರೂ.64,900

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,900
24 ಕ್ಯಾರೆಟ್ ಚಿನ್ನ ರೂ. 50,600
ಬೆಳ್ಳಿ ದರ: ರೂ.64,900

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,930
24 ಕ್ಯಾರೆಟ್ ಚಿನ್ನ ರೂ. 49,480
ಬೆಳ್ಳಿ ದರ: ರೂ.64,900

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.47,960
24 ಕ್ಯಾರೆಟ್ ಚಿನ್ನ ರೂ.50,060
ಬೆಳ್ಳಿ ದರ: ರೂ.64,900

 

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ. 69,000

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.45,880
24 ಕ್ಯಾರೆಟ್ ಚಿನ್ನ ರೂ. 50,050
ಬೆಳ್ಳಿ ದರ: ರೂ. 69,000

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,640
ಬೆಳ್ಳಿ ದರ: ರೂ. 69,300

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,640
ಬೆಳ್ಳಿ ದರ: ರೂ. 69,000

 

ಚಿನ್ನದ ಬೆಲೆ ಏರಿಳಿತ: ಜನವರಿ 21ರ ಬೆಲೆ

ಚಿನ್ನದ ಬೆಲೆ ಏರಿಳಿತ: ಜನವರಿ 21ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,170
24 ಕ್ಯಾರೆಟ್ ಚಿನ್ನ: ರೂ. 49,960
ಬೆಳ್ಳಿ ದರ: ರೂ.64,900

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,170
24 ಕ್ಯಾರೆಟ್ ಚಿನ್ನ: ರೂ.49,960
ಬೆಳ್ಳಿ ದರ: ರೂ.64,900

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,670
24 ಕ್ಯಾರೆಟ್ ಚಿನ್ನ ರೂ. 50,010
ಬೆಳ್ಳಿ ದರ: ರೂ.64,900


ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,520
24 ಕ್ಯಾರೆಟ್ ಚಿನ್ನ ರೂ. 49,520

ಬೆಳ್ಳಿ ದರ: ರೂ.64,900

 

English summary

Gold And Silver Rate In India's Major Cities On January 22 2022

Gold, silver rate in India's major cities including Bengaluru, Chennai, Mumbai, Delhi on January 22, 2022:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X