For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಕೊಂಚ ಇಳಿಕೆ: ಜನವರಿ 24ರ ದರ ತಿಳಿದುಕೊಳ್ಳಿ

|

ನವದೆಹಲಿ, ಜನವರಿ 24 : ದೇಶದ ವಿವಿಧ ನಗರಗಳಲ್ಲಿ ಜನವರಿ 24ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

 

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,490 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,630 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,520 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,520 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,790 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,090 ರೂ. ಇದೆ. ಚೆನ್ನೈನಲ್ಲಿ 45,870 ರೂ. ಹಾಗೂ ಅಪರಂಜಿ 50,040 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,690 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,390 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಎಂಸಿಎಕ್ಸ್‌ನಲ್ಲಿ ಜನವರಿ 24ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48,417.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.24ರಷ್ಟುಇಳಿಕೆಯಾಗಿ 1,839.11 ಯುಎಸ್ ಡಾಲರ್‌ನಷ್ಟಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

 ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,490
24 ಕ್ಯಾರೆಟ್ ಚಿನ್ನ ರೂ. 49,630
ಬೆಳ್ಳಿ ದರ: ರೂ.68,800

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,490
24 ಕ್ಯಾರೆಟ್ ಚಿನ್ನ ರೂ. 49,630
ಬೆಳ್ಳಿ ದರ: ರೂ.68,800

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,490
24 ಕ್ಯಾರೆಟ್ ಚಿನ್ನ ರೂ. 49,630
ಬೆಳ್ಳಿ ದರ: ರೂ.68,800

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,790
24 ಕ್ಯಾರೆಟ್ ಚಿನ್ನ ರೂ. 52,090
ಬೆಳ್ಳಿ ದರ: ರೂ.64,800

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,520
24 ಕ್ಯಾರೆಟ್ ಚಿನ್ನ ರೂ. 49,520
ಬೆಳ್ಳಿ ದರ: ರೂ.64,800

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,690
24 ಕ್ಯಾರೆಟ್ ಚಿನ್ನ ರೂ. 50,390
ಬೆಳ್ಳಿ ದರ: ರೂ.64,800

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,770
24 ಕ್ಯಾರೆಟ್ ಚಿನ್ನ ರೂ. 49,310
ಬೆಳ್ಳಿ ದರ: ರೂ.64,800

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.47,950
24 ಕ್ಯಾರೆಟ್ ಚಿನ್ನ ರೂ.50,050
ಬೆಳ್ಳಿ ದರ: ರೂ.64,800

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,870
24 ಕ್ಯಾರೆಟ್ ಚಿನ್ನ ರೂ.50,040
ಬೆಳ್ಳಿ ದರ: ರೂ. 64,800

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.45,870
24 ಕ್ಯಾರೆಟ್ ಚಿನ್ನ ರೂ.50,040
ಬೆಳ್ಳಿ ದರ: ರೂ. 64,800

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,490
24 ಕ್ಯಾರೆಟ್ ಚಿನ್ನ ರೂ.49,630
ಬೆಳ್ಳಿ ದರ: ರೂ. 68,800

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,490
24 ಕ್ಯಾರೆಟ್ ಚಿನ್ನ ರೂ.49,630
ಬೆಳ್ಳಿ ದರ: ರೂ. 68,800

 

 ಚಿನ್ನದ ಬೆಲೆ ಏರಿಳಿತ: ಜನವರಿ 24ರ ಬೆಲೆ

ಚಿನ್ನದ ಬೆಲೆ ಏರಿಳಿತ: ಜನವರಿ 24ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,990
24 ಕ್ಯಾರೆಟ್ ಚಿನ್ನ: ರೂ. 49,820
ಬೆಳ್ಳಿ ದರ: ರೂ.64,800


ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,990
24 ಕ್ಯಾರೆಟ್ ಚಿನ್ನ: ರೂ.49,820
ಬೆಳ್ಳಿ ದರ: ರೂ.64,800


ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,660
24 ಕ್ಯಾರೆಟ್ ಚಿನ್ನ ರೂ. 50,000
ಬೆಳ್ಳಿ ದರ: ರೂ.64,800

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,510
24 ಕ್ಯಾರೆಟ್ ಚಿನ್ನ ರೂ. 49,510

ಬೆಳ್ಳಿ ದರ: ರೂ.64,800

 

English summary

Gold And Silver Rate In India's Major Cities On January 24 2022

Gold, silver rate in India's major cities including Bengaluru, Chennai, Mumbai, Delhi on January 24, 2022:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X