ನವದೆಹಲಿ, ಜನವರಿ 27 : ದೇಶದ ವಿವಿಧ ನಗರಗಳಲ್ಲಿ ಜನವರಿ 27ರಂದು ಚಿನ್ನದ ಬೆಲೆ ಏರಿಳಿತವಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,640 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,640ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,650 ರೂ. ಇದೆ. ಚೆನ್ನೈನಲ್ಲಿ 45,740 ರೂ. ಹಾಗೂ ಅಪರಂಜಿ 49,900 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 48,200 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಎಂಸಿಎಕ್ಸ್‌ನಲ್ಲಿ ಜನವರಿ 24ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48,417.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.24ರಷ್ಟುಇಳಿಕೆಯಾಗಿ 1,839.11 ಯುಎಸ್ ಡಾಲರ್‌ನಷ್ಟಿದೆ.
ಎಂಸಿಎಕ್ಸ್‌ನಲ್ಲಿ ಜನವರಿ 24ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 48,417.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.24ರಷ್ಟುಇಳಿಕೆಯಾಗಿ 1,839.11 ಯುಎಸ್ ಡಾಲರ್‌ನಷ್ಟಿದೆ.
ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.67,700
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.67,700
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.67,700
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,650
ಬೆಳ್ಳಿ ದರ: ರೂ.63,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,640
ಬೆಳ್ಳಿ ದರ: ರೂ.63,200
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 48,200
ಬೆಳ್ಳಿ ದರ: ರೂ.63,200
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,500
24 ಕ್ಯಾರೆಟ್ ಚಿನ್ನ ರೂ. 49,650
ಬೆಳ್ಳಿ ದರ: ರೂ.63,200
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,000
ಬೆಳ್ಳಿ ದರ: ರೂ.63,200
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.45,740
24 ಕ್ಯಾರೆಟ್ ಚಿನ್ನ ರೂ.49,900
ಬೆಳ್ಳಿ ದರ: ರೂ.67,700
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.45,740
24 ಕ್ಯಾರೆಟ್ ಚಿನ್ನ ರೂ.49,900
ಬೆಳ್ಳಿ ದರ: ರೂ.67,700
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,640
ಬೆಳ್ಳಿ ದರ: ರೂ. 67,700
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,640
ಬೆಳ್ಳಿ ದರ: ರೂ.67,700
ಚಿನ್ನದ ಬೆಲೆ ಏರಿಳಿತ: ಜನವರಿ27ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,630
ಬೆಳ್ಳಿ ದರ: ರೂ.63,200
ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,630
ಬೆಳ್ಳಿ ದರ: ರೂ.63,200
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,500
24 ಕ್ಯಾರೆಟ್ ಚಿನ್ನ ರೂ.49,830
ಬೆಳ್ಳಿ ದರ: ರೂ.63,200
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ.46,200
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ.63, 200
More From GoodReturns

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications