ಚಿನ್ನದ ಬೆಲೆ ಇಳಿಕೆ: ಜುಲೈ 12ರಂದು 10 ಗ್ರಾಂ ಬೆಲೆ ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಯತ್ತ ಮುಖಮಾಡಿದ್ದು, ಸೋಮವಾರ (ಜುಲೈ 12) ಚಿನ್ನದ ಬೆಲೆ ಕುಸಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,800 ರೂಪಾಯಿ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 50,850 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 200 ರೂ. ಇಳಿಕೆಗೊಂಡು 69,100 ರೂಪಾಯಿ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

22ಕ್ಯಾರೆಟ್ ಚಿನ್ನ ರೂ. 44,650 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,720 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,650 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,720 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,650 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,720 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,850 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,710 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,710 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,710 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,710 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,710 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,710 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,850 (100 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,060 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,160 (220 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,060 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,160 (220 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,650 (100 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,820
ಬೆಳ್ಳಿ ದರ: ರೂ. 69,100

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,060 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,160 (220 ರೂ. ಇಳಿಕೆ)
ಬೆಳ್ಳಿ ದರ: ರೂ. 69,100

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,150
24 ಕ್ಯಾರೆಟ್ ಚಿನ್ನ: ರೂ. 49,150
ಬೆಳ್ಳಿ ಬೆಲೆ: ರೂ. 69,100

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,150
24 ಕ್ಯಾರೆಟ್ ಚಿನ್ನ: ರೂ. 49,150
ಬೆಳ್ಳಿ ಬೆಲೆ: ರೂ. 69,100

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,650 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,720 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 69,100

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,800 (100 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 50,850 (100 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 69,100

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,360 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,060 (10 ರೂ. ಏರಿಕೆ)
ಬೆಳ್ಳಿ ದರ: ರೂ. 69,100

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+