ಚಿನ್ನದ ಬೆಲೆ ಏರಿಕೆ: ಜುಲೈ 19ರಂದು ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆಗೊಂಡ ಪರಿಣಾಮ, ಚಿನ್ನದ ಬೆಲೆ ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟದತ್ತ ಸಾಗುವ ಸೂಚನೆ ನೀಡಿದೆ. ಸೋಮವಾರ (ಜುಲೈ 19) ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,150 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 51,440 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 600 ರೂಪಾಯಿ ಕುಸಿದು 67,800 ರೂಪಾಯಿ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 45,000 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,090 (90 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 45,000 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,090 (90 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 45,000 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,090 (90 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,150 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,440 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,040 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,040 (150 ರೂ. ಇಳಿಕೆ)
ಬೆಳ್ಳಿ ದರ: ರೂ. 67,800
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,040 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,040 (150 ರೂ. ಇಳಿಕೆ)
ಬೆಳ್ಳಿ ದರ: ರೂ. 67,800
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,040 (150 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,040 (150 ರೂ. ಇಳಿಕೆ)
ಬೆಳ್ಳಿ ದರ: ರೂ. 67,800
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,150 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,440 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,460 (50 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,560 (20 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,460 (50 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,560 (20 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 45,000 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,090 (90 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,460 (50 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,560 (20 ರೂ. ಏರಿಕೆ)
ಬೆಳ್ಳಿ ದರ: ರೂ. 67,800
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,500 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,500 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,800
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,500 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,500 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,800
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,220 (280 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,500 (210 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 68,400
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 47,150 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,440 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,800
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,600 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,300 (1810 ರೂ. ಏರಿಕೆ)
ಬೆಳ್ಳಿ ದರ: ರೂ. 67,800