ಭಾರತೀಯ ಮಾರುಕಟ್ಟೆಯಲ್ಲಿ ಇಳಿಕೆಯಾಗುವ ಸೂಚನೆ ನೀಡಿದ್ದ ಹಳದಿ ಲೋಹದ ಬೆಲೆ ಮಂಗಳವಾರ (ಜುಲೈ 20) ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,400 ರೂಪಾಯಿಗೆ ತಲುಪಿದ್ದು, ಶುದ್ಧ ಚಿನ್ನ 10 ಗ್ರಾಂ 51,710 ರೂಪಾಯಿ ದಾಖಲಾಗಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 300 ರೂಪಾಯಿ ಕುಸಿದು 67,500 ರೂಪಾಯಿ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 45,250 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,400 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,710 (270 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,300 (260 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (260 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,300 (260 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (260 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,300 (260 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,300 (260 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,200 (50 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,650 (1790 ರೂ. ಇಳಿಕೆ)
ಬೆಳ್ಳಿ ದರ: ರೂ. 67,500
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,660 (200 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,810 (250 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,660 (200 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,810 (250 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 45,250 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,370 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,660 (200 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,810 (250 ರೂ. ಏರಿಕೆ)
ಬೆಳ್ಳಿ ದರ: ರೂ. 67,500
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,750 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,750 (250 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,750 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,750 (250 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,280 (60 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,490 (10 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 67,500
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 47,400 (250 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,710 (270 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,700 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,200 (100 ರೂ. ಇಳಿಕೆ)
ಬೆಳ್ಳಿ ದರ: ರೂ. 67,500

Click it and Unblock the Notifications