ಜುಲೈ 24ರಂದು ಭಾರತದಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟು ಏರಿಳಿತ?

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಶನಿವಾರ (ಜುಲೈ 24) ಕುಸಿತಗೊಂಡಿದೆ. 10 ಗ್ರಾಂ ಚಿನ್ನದ ಬೆಲೆ 10 ರೂ. ಕುಸಿತ ಕಂಡಿದೆ, ಶುಕ್ರವಾರ 46,870ಇದ್ದ ಚಿನ್ನದ ಬೆಲೆ ಇಂದು 46,860 ಆಗಿದೆ.

ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,860 ರೂಪಾಯಿಗೆ ಕುಸಿತ ಕಂಡಿದೆ. ಶುದ್ಧ ಚಿನ್ನ 10 ಗ್ರಾಂ 51,120 ರೂಪಾಯಿಗೆ ಏರಿಕೆಗೊಂಡಿದೆ.

ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 650 ರೂಪಾಯಿ ಕುಸಿತಗೊಂಡು 67,050 ರೂಪಾಯಿ ತಲುಪಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ನಗರ: ಬೆಂಗಳೂರು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 44, 690 (10 ರೂ.ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,760 (10 ರೂ.ಇಳಿಕೆ)
ಬೆಳ್ಳಿ ದರ: ರೂ.67050
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,690 (10 ರೂ.ಇಳಿಕೆ)
24 ಕ್ಯಾರೆಟ್ ಚಿನ್ನ ರೂ.48,760 (10 ರೂ.ಇಳಿಕೆ)
ಬೆಳ್ಳಿ ದರ: ರೂ. 67,050
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,690 (10 ರೂ.ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,760 (10 ರೂ.ಇಳಿಕೆ)
ಬೆಳ್ಳಿ ದರ: ರೂ. 67050

ನಗರ: ದೆಹಲಿ

ನಗರ: ದೆಹಲಿ

22ಕ್ಯಾರೆಟ್ ಚಿನ್ನ ರೂ. 46,860 (10 ರೂ.. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,120 (10 ರೂ. ರೂ. ಏರಿಕೆ)
ಬೆಳ್ಳಿ ದರ: ರೂ. 67,050
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,860 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,860(10 ರೂ.. ಇಳಿಕೆ)
ಬೆಳ್ಳಿ ದರ: ರೂ. 67,050
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,860 (10 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,870
ಬೆಳ್ಳಿ ದರ: ರೂ. 67,050
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,190 (680 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,669 47,870 (1799 ರೂ. ಏರಿಕೆ)
ಬೆಳ್ಳಿ ದರ: ರೂ. 67,050
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,820 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,050

ನಗರ: ಚೆನೈ

ನಗರ: ಚೆನೈ

22ಕ್ಯಾರೆಟ್ ಚಿನ್ನ ರೂ. 45,070 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,050
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,070 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,050
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,690 (10 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,760 (10 ರೂ. ಇಳಿಕೆ)
ಬೆಳ್ಳಿ ದರ: ರೂ. 72,200
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,070 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,050

ನಗರ: ಅಹಮದಾಬಾದ್

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ: ರೂ. 47,210 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,210 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,050
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,210 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,210 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,050
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,9300 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,140 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,050
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,510 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,510 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,050
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,260 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,960 (10 ರೂ. ಏರಿಕೆ)
ಬೆಳ್ಳಿ ದರ: ರೂ. 67,050

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+