For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಏರಿಕೆ: ಜುಲೈ 26ರಂದು ಬೆಲೆ ಎಷ್ಟು ಹೆಚ್ಚಳ?

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆಗೊಂಡ ಬಳಿಕ ಸೋಮವಾರ(ಜುಲೈ 26) ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,950 ರೂಪಾಯಿಗೆ ಹೆಚ್ಚಾಗಿದ್ದು, ಶುದ್ಧ ಚಿನ್ನ 10 ಗ್ರಾಂ 51,220 ರೂಪಾಯಿಗೆ ಏರಿಕೆಗೊಂಡಿದೆ. ಇದೇ ವೇಳೆ ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಏರಿಕೆಗೊಂಡು 67,500 ರೂಪಾಯಿಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,880 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,500

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,950 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,220 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,870 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ ರೂ. 47,870 (ಬದಲಾವಣೆ ಇಲ್ಲ)
ಬೆಳ್ಳಿ ದರ: ರೂ. 67,500

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,870 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ ರೂ. 47,870 (ಬದಲಾವಣೆ ಇಲ್ಲ)
ಬೆಳ್ಳಿ ದರ: ರೂ. 67,500

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,870 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ ರೂ. 47,870 (ಬದಲಾವಣೆ ಇಲ್ಲ)
ಬೆಳ್ಳಿ ದರ: ರೂ. 67,500

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,920 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,270 (160 ರೂ. ಏರಿಕೆ)
ಬೆಳ್ಳಿ ದರ: ರೂ. 67,500

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,200 (140 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,310 (150 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,200 (140 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,310 (150 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,800 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,880 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,500

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,200 (140 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,310 (150 ರೂ. ಏರಿಕೆ)
ಬೆಳ್ಳಿ ದರ: ರೂ. 67,500

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,300 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,300 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,300 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,300 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 46,880 (40 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,190 (60 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,600 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,600 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,500

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,250 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ ರೂ. 49,950 (ಬದಲಾವಣೆ ಇಲ್ಲ)
ಬೆಳ್ಳಿ ದರ: ರೂ. 67,500

 

English summary

Gold And Silver Rate In India's Major Cities On July 26, 2021

Gold, silver rate in India's major cities including Bengaluru, Chennai, Mumbai, Delhi on July 26, 2021
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X