ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ: ಜುಲೈ 29ರಂದು ಬೆಲೆ ಎಷ್ಟಿದೆ?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತೆ ಗಗನಕ್ಕೇರತೊಡಗಿದೆ. ಗುರುವಾರ (ಜುಲೈ 29) ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,050 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 51,330 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 800 ರೂಪಾಯಿ ಏರಿಕೆಗೊಂಡು 67,200 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,990 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,990 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,900 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,990 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,050 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,330 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,070 (230 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (230 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,070 (230 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (230 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,070 (230 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,070 (230 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,300 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,650 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,300 (90 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,420 (100 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,300 (90 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,420 (100 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,900 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,990 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,300 (100 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,420 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,400 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,400 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,200
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,400 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,400 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,200
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,020 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,300 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,200
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,500 (100 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,600 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 66,400
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,360 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,060 (110 ರೂ. ಏರಿಕೆ)
ಬೆಳ್ಳಿ ದರ: ರೂ. 67,200