ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರುತ್ತಲೇ ಸಾಗಿದ್ದು, ಶುಕ್ರವಾರ (ಜುಲೈ 30) ಮತ್ತಷ್ಟು ಎತ್ತರಕ್ಕೆ ಜಿಗಿದಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 47,400 ರೂಪಾಯಿಗೆ ಏರಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 51,710 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯು 1,000 ರೂಪಾಯಿ ಹೆಚ್ಚಾಗಿ 68,200 ರೂಪಾಯಿ ದಾಖಲಾಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 45,250 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 45,250 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,370 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 47,400 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 51,710 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,380 (310 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (310 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 47,380 (310 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (310 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,380 (310 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,380 (310 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 47,600 (300 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,800 (150 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,620 (320 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,770 (350 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,620 (320 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,770 (350 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 45,620 (320 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,770 (350 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,620 (320 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 49,770 (350 ರೂ. ಏರಿಕೆ)
ಬೆಳ್ಳಿ ದರ: ರೂ. 68,200
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,620 (320 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,770 (350 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,620 (320 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 49,770 (350 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 47,020 (110 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,300 (100 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 47,430 (410 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,690 (390 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 47,400 (40 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 50,100 (40 ರೂ. ಏರಿಕೆ)
ಬೆಳ್ಳಿ ದರ: ರೂ. 68,200
More From GoodReturns

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Price Bengaluru: ಚಿನ್ನಪ್ರಿಯರಿಗೆ ಇಂದು ‘ಶುಕ್ರದೆಸೆ’…ಬಂಗಾರದ ದರದಲ್ಲಿ 7,700 ರೂ. ಕುಸಿತ!

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Click it and Unblock the Notifications