ಕಳೆದ ಹಲವಾರು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಬಂಗಾರ ದರವು ಒಂದು ದಿನ ಏರಿಕೆಯಾದರೆ, ಮತ್ತೊಂದು ದಿನ ಇಳಿಕೆಯಾಗುತ್ತಿದೆ. ಮತ್ತೆ ಸ್ಥಿರತೆ ಕಾಯ್ದುಕೊಳ್ಳುತ್ತಿದೆ. ಬೆಳ್ಳಿ ದರವು ಕೂಡಾ ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಿನ್ನೆ ಸ್ಥಿರವಾಗಿದ್ದ ಬಂಗಾರ ದರ ಇಂದು ಇಳಿಕೆಯಾಗಿದೆ.
ಬೆಳ್ಳಿ ದರ ಮಾತ್ರ ಸತತ 3 ದಿನದಿಂದ ಕುಸಿಯುತ್ತಿದೆ. ಜೂನ್ 14ರಂದು ಹತ್ತು ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರವು 55,400 ರೂಪಾಯಿಯಿಂದ 55,050 ರೂಪಾಯಿಗೆ ಕುಸಿತ ಕಂಡಿದೆ. ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,450 ರೂಪಾಯಿಯಿಂದ 60,050 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ದರ ಮಾತ್ರ ಇಂದು ಇಳಿಕೆಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ?
ನಿನ್ನೆ ಸ್ಥಿರವಾಗಿದ್ದ ಚಿನ್ನದ ದರವು ಇಂದು ಇಳಿಕೆಯಾಗಿದೆ. ಕಳೆದ ಐದು ದಿನದಲ್ಲಿ 3 ಬಾರಿ ಗೋಲ್ಡ್ ರೇಟ್ ಕುಸಿದಿದ್ದು, 2 ಬಾರಿ ಸ್ಥಿರವಾಗಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 2 ಬಾರಿ ಏರಿಕೆಯಾಗಿದೆ. 4 ಬಾರಿ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಇಳಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಜೂನ್ 14ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 350 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 55,050 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 400 ರೂಪಾಯಿ ಕುಸಿತ ಕಂಡಿದ್ದು ಪ್ರಸ್ತುತ 60,050 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರವು 100 ರೂಪಾಯಿ ಇಳಿಕೆಯಾಗಿದ್ದು ಪ್ರಸ್ತುತ 74,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಜೂನ್ 15ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59274.00 ರೂಪಾಯಿ ಆಗಿದೆ. ಬೆಳ್ಳಿ ಹಿಗ್ಗಿದ್ದು 72468.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ.0.33ರಷ್ಟು ಏರಿಕೆಯಾಗಿದ್ದು 1,950.26 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.95ರಷ್ಟು ಹಿಗ್ಗಿದ್ದು 23.9 ಯುಎಸ್ ಡಾಲರ್ ಆಗಿದೆ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,100 ರೂಪಾಯಿ (-400 ರೂಪಾಯಿ)
ಮುಂಬೈ
22 ಕ್ಯಾರೆಟ್ ಚಿನ್ನ: 55,050 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,050 ರೂಪಾಯಿ (-400 ರೂಪಾಯಿ)
ದೆಹಲಿ
22 ಕ್ಯಾರೆಟ್ ಚಿನ್ನ: 55,200 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,200 ರೂಪಾಯಿ (-400 ರೂಪಾಯಿ)
ಕೇರಳ
22 ಕ್ಯಾರೆಟ್ ಚಿನ್ನ: 55,050 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,050 ರೂಪಾಯಿ (-400 ರೂಪಾಯಿ)
ಮಂಗಳೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,100 ರೂಪಾಯಿ (-400 ರೂಪಾಯಿ)
ಮೈಸೂರು
22 ಕ್ಯಾರೆಟ್ ಚಿನ್ನ: 55,100 ರೂಪಾಯಿ (-350 ರೂಪಾಯಿ)
24 ಕ್ಯಾರೆಟ್ ಚಿನ್ನ: 60,100 ರೂಪಾಯಿ (-400 ರೂಪಾಯಿ)


Click it and Unblock the Notifications