For Quick Alerts
ALLOW NOTIFICATIONS  
For Daily Alerts

ಗುಡ್‌ನ್ಯೂಸ್‌: ಚಿನ್ನದ ಬೆಲೆ ಭಾರೀ ಇಳಿಕೆ, ಜೂನ್‌ 18ರಂದು ಯಾವ ನಗರದಲ್ಲಿ ಎಷ್ಟು ಕಡಿಮೆ?

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಶುಕ್ರವಾರ (ಜೂನ್ 18) ಭಾರೀ ಕುಸಿತಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,400 ರೂಪಾಯಿಗೆ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10 ಗ್ರಾಂ 50,490 ರೂಪಾಯಿ ತಲುಪಿದೆ. ಇನ್ನು ಚಿನ್ನದ ಜೊತೆಗೆ ಬೆಳ್ಳಿ ಬೆಲೆಯು ಇಳಿಕೆಗೊಂಡಿದ್ದು ಕೆಜಿಗೆ 1700 ರೂಪಾಯಿ ಇಳಿಕೆಗೊಂಡು 68,600 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 44,250 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,270 (660 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಮೈಸೂರು

22ಕ್ಯಾರೆಟ್ ಚಿನ್ನ ರೂ. 44,250 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,270 (660 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಮಂಗಳೂರು

22ಕ್ಯಾರೆಟ್ ಚಿನ್ನ ರೂ. 44,250 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,270 (660 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ

22ಕ್ಯಾರೆಟ್ ಚಿನ್ನ ರೂ. 46,400 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 50,490 (410 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಮುಂಬೈ

22 ಕ್ಯಾರೆಟ್ ಚಿನ್ನ ರೂ. 47,350

24 ಕ್ಯಾರೆಟ್ ಚಿನ್ನ ರೂ. 48,350

ಬೆಳ್ಳಿ ದರ: ರೂ. 68,600

ನಗರ: ನಾಗಪುರ

22 ಕ್ಯಾರೆಟ್ ಚಿನ್ನ ರೂ. 47,350

24 ಕ್ಯಾರೆಟ್ ಚಿನ್ನ ರೂ. 48,350

ಬೆಳ್ಳಿ ದರ: ರೂ. 68,600

ನಗರ: ಪುಣೆ

22 ಕ್ಯಾರೆಟ್ ಚಿನ್ನ ರೂ. 47,350

24 ಕ್ಯಾರೆಟ್ ಚಿನ್ನ ರೂ. 48,350

ಬೆಳ್ಳಿ ದರ: ರೂ. 68,600

ನಗರ: ಜೈಪುರ

22ಕ್ಯಾರೆಟ್ ಚಿನ್ನ ರೂ. 46,400 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 50,490 (410 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ದಕ್ಷಿಣ ಭಾರತದ ಪ್ರಮುಖ ನಗರಗಳು
 

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ

22ಕ್ಯಾರೆಟ್ ಚಿನ್ನ ರೂ. 44,550 (600 ರೂಪಾಯಿ ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,600 (650 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಕೊಯಿಮತ್ತೂರು

22ಕ್ಯಾರೆಟ್ ಚಿನ್ನ ರೂ. 44,550 (600 ರೂಪಾಯಿ ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,600 (650 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಹೈದರಾಬಾದ್

22ಕ್ಯಾರೆಟ್ ಚಿನ್ನ ರೂ. 44,250 (600 ರೂಪಾಯಿ ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,270 (660 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ನಗರ: ಮಧುರೈ

22ಕ್ಯಾರೆಟ್ ಚಿನ್ನ ರೂ. 44,550 (600 ರೂಪಾಯಿ ಇಳಿಕೆ)

24ಕ್ಯಾರೆಟ್ ಚಿನ್ನ ರೂ. 48,600 (650 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ: ರೂ. 46,750 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 48,780 (620 ರೂಪಾಯಿ ಇಳಿಕೆ)

ಬೆಳ್ಳಿ ಬೆಲೆ: ರೂ. 68,600

ನಗರ: ಸೂರತ್

22 ಕ್ಯಾರೆಟ್ ಚಿನ್ನ: ರೂ. 46,750 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 48,780 (620 ರೂಪಾಯಿ ಇಳಿಕೆ)

ಬೆಳ್ಳಿ ಬೆಲೆ: ರೂ. 68,600

ನಗರ: ಭುವನೇಶ್ವರ

22ಕ್ಯಾರೆಟ್ ಚಿನ್ನ: ರೂ. 44,250 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 48,270 (660 ರೂಪಾಯಿ ಇಳಿಕೆ)

ಬೆಳ್ಳಿ ಬೆಲೆ: ರೂ. 68,600

ನಗರ: ಚಂಡೀಗಡ

22 ಕ್ಯಾರೆಟ್ ಚಿನ್ನ ರೂ. 46,400 (600 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 50,490 (410 ರೂಪಾಯಿ ಇಳಿಕೆ)

ಬೆಳ್ಳಿ ಬೆಲೆ: ರೂ. 68,600

ನಗರ: ಕೋಲ್ಕತ್ತಾ

22ಕ್ಯಾರೆಟ್ ಚಿನ್ನ ರೂ. 46,620 (570 ರೂಪಾಯಿ ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 49,400 (490 ರೂಪಾಯಿ ಇಳಿಕೆ)

ಬೆಳ್ಳಿ ದರ: ರೂ. 68,600

English summary

Gold And Silver Rate In India's Major Cities On June 18, 2021

Gold, silver rate in India's major cities including Bengaluru, Chennai, Mumbai, Delhi on June 18, 2021.
Story first published: Friday, June 18, 2021, 20:49 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X