For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಏರಿಳಿತ: ದೇಶದ ಪ್ರಮುಖ ನಗರಗಳಲ್ಲಿ ಜೂನ್ 23ರ ಚಿನ್ನದ ಬೆಲೆ

|

ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಹಲವು ದಿನಗಳು ಇಳಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಬುಧವಾರ (ಜೂ. 23) ಹೆಚ್ಚು ವ್ಯತ್ಯಾಸಗೊಂಡಿಲ್ಲ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,250 ರೂಪಾಯಿ ತಲುಪಿದೆ. ಶುದ್ಧ ಚಿನ್ನ 10 ಗ್ರಾಂ 50,340 ರೂಪಾಯಿ ಮುಟ್ಟಿದೆ. ಇದರ ನಡುವೆ ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಏರಿಕೆಗೊಂಡು 67,900 ರೂಪಾಯಿ ದಾಖಲಾಗಿದೆ.

 

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,100
24 ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ದರ: ರೂ. 67,900

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,100
24 ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ದರ: ರೂ. 67,900

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,100
24 ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ದರ: ರೂ. 67,900

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ. 50,340
ಬೆಳ್ಳಿ ದರ: ರೂ. 67,900

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,150 (30 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,150 (30 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 46,150 (30 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,150 (30 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,150 (30 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,150 (30 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ. 50,340
ಬೆಳ್ಳಿ ದರ: ರೂ. 67,900

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 44,550 (150 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,600 (160 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 44,550 (150 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,600 (160 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,100
24ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ದರ: ರೂ. 67,900

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 44,550 (150 ರೂಪಾಯಿ ಏರಿಕೆ)
24ಕ್ಯಾರೆಟ್ ಚಿನ್ನ ರೂ. 48,600 (160 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 46,600
24 ಕ್ಯಾರೆಟ್ ಚಿನ್ನ: ರೂ. 48,600
ಬೆಳ್ಳಿ ಬೆಲೆ: ರೂ. 67,900

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 46,600
24 ಕ್ಯಾರೆಟ್ ಚಿನ್ನ: ರೂ. 48,600
ಬೆಳ್ಳಿ ಬೆಲೆ: ರೂ. 67,900

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,100
24 ಕ್ಯಾರೆಟ್ ಚಿನ್ನ ರೂ. 48,110
ಬೆಳ್ಳಿ ಬೆಲೆ: ರೂ. 67,900

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 46,250
24 ಕ್ಯಾರೆಟ್ ಚಿನ್ನ ರೂ. 50,340
ಬೆಳ್ಳಿ ಬೆಲೆ: ರೂ. 67,900

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 46,660 (390 ರೂಪಾಯಿ ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,200 (230 ರೂಪಾಯಿ ಏರಿಕೆ)
ಬೆಳ್ಳಿ ದರ: ರೂ. 67,900

 

English summary

Gold And Silver Rate In India's Major Cities On June 23, 2021

Gold, silver rate in India's major cities including Bengaluru, Chennai, Mumbai, Delhi on June 23, 2021
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X