For Quick Alerts
ALLOW NOTIFICATIONS  
For Daily Alerts

ಸತತ ಇಳಿಕೆಗೊಂಡಿದ್ದ ಚಿನ್ನದ ಬೆಲೆ ಏರಿಕೆ: ಮಾರ್ಚ್ 01ರ ಬೆಲೆ ಹೀಗಿದೆ

|

ಭಾರತೀಯ ಮಾರುಕಟ್ಟೆಯಲ್ಲಿ ಸತತ ಇಳಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಸೋಮವಾರ ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,200 ರೂಪಾಯಿಗೆ ಏರಿಕೆಯಾಗಿದ್ದು, ಶುದ್ಧ ಚಿನ್ನವು 10 ಗ್ರಾಂ 49,300 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 700 ರೂಪಾಯಿ ಏರಿಕೆಗೊಂಡು 68,200 ರೂಪಾಯಿಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 43,050 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,970 (400 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 43,050 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,970 (400 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 43,050 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,970 (400 ರೂ. ಏರಿಕೆ)
ಬೆಳ್ಳಿ ದರ: ರೂ. 68,200

 

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,200 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,300 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,940 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,940 (10 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 44,940 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,940 (10 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,940
24 ಕ್ಯಾರೆಟ್ ಚಿನ್ನ ರೂ. 45,940
ಬೆಳ್ಳಿ ದರ: ರೂ. 68,200

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,200 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 49,300 (380 ರೂ. ಏರಿಕೆ)
ಬೆಳ್ಳಿ ದರ: ರೂ. 68,200

 

ದಕ್ಷಿಣ ಭಾರತದ ಪ್ರಮುಖ ನಗರಗಳು

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 43,550 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,250 (270 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 43,550 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,250 (270 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 43,050 (360 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,970 (400 ರೂ. ಏರಿಕೆ)
ಬೆಳ್ಳಿ ದರ: ರೂ. 68,200

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 43,550 (250 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 47,510 (270 ರೂ. ಏರಿಕೆ)
ಬೆಳ್ಳಿ ದರ: ರೂ. 68,200

 

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45,550 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 47,550 (460 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45,550 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 47,550 (460 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 43,050 (360 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,970 (400 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200

ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,200 (360 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 49,300 (380 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 68,200

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 45,460 (120 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,340 (150 ರೂ. ಏರಿಕೆ)
ಬೆಳ್ಳಿ ದರ: ರೂ. 68,200

 

English summary

Gold And Silver Rate In India's Major Cities On March 01, 2021

Gold, silver rate in India's major cities including Bengaluru, Chennai, Mumbai, Delhi on March 01, 2021
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X