ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?

ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ(ಮಾರ್ಚ್ 03)ದಂದು ಹಳದಿ ಲೋಹದ ಬೆಲೆ ಅಲ್ಪಪ್ರಮಾಣದಲ್ಲಿ ಕುಸಿತಗೊಂಡಿದೆ.

ನವದೆಹಲಿಯಲ್ಲಿ ಚಿನ್ನದ ಬೆಲೆ 208 ರು ಇಳಿಕೆಯಾಗಿ ಪ್ರತಿ 10 ಗ್ರಾಂ 44,768 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 602 ರೂಪಾಯಿ ಕಡಿಮೆಯಾಗಿ 68,194 ರೂಪಾಯಿಗೆ ತಲುಪಿದೆ.

ಜಾಗತಿಕವಾಗಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸಿಗೆ 1,734.16 ಡಾಲರ್ ತಲುಪಿದೆ. ಬೆಳ್ಳಿ ಬೆಲೆ ಶೇ 0.3% ಕುಸಿತ ಕಂಡು 26.67 ಡಾಲರ್ ಪ್ರತಿ ಔನ್ಸ್ ಆಗಿದೆ. ಪಲ್ಲಾಡಿಯಂ ಶೇ 0.6% ಏರಿಕೆ ಕಂಡು 2,376.50 ಡಾಲರ್‌ಗೆ ಏರಿಕೆಯಾಗಿದ್ದರೆ, ಪ್ಲಾಟೀನಂ ಶೇ 0.3% ಏರಿಕೆ ಕಂಡು 1,200.50 ರು ಗೆ ಕುಸಿದಿದೆ.

ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರು,ಮೈಸೂರು, ಮಂಗಳೂರು ದರ

ಬೆಂಗಳೂರು,ಮೈಸೂರು, ಮಂಗಳೂರು ದರ

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 42,450 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,300 (370 ರೂ. ಏರಿಕೆ)
ಬೆಳ್ಳಿ ದರ: ರೂ. 67,600

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 42, 450 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46 300 (370 ರೂ. ಏರಿಕೆ)
ಬೆಳ್ಳಿ ದರ: ರೂ. 67, 600

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 42, 450 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46 300 (370 ರೂ. ಏರಿಕೆ)
ಬೆಳ್ಳಿ ದರ: ರೂ. 67, 600

ದೆಹಲಿ,ಮುಂಬೈ, ನಾಗಪುರದ ದರ

ದೆಹಲಿ,ಮುಂಬೈ, ನಾಗಪುರದ ದರ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 44,600
24 ಕ್ಯಾರೆಟ್ ಚಿನ್ನ ರೂ. 48, 650
ಬೆಳ್ಳಿ ದರ: ರೂ. 67, 900

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,370 (50 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,370 (50 ರೂ. ಇಳಿಕೆ)
ಬೆಳ್ಳಿ ದರ: ರೂ. 67, 900

ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 44,370 (50 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,370 (50 ರೂ. ಇಳಿಕೆ)
ಬೆಳ್ಳಿ ದರ: ರೂ. 67, 900

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,370 (50 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,370 (50 ರೂ. ಇಳಿಕೆ)
ಬೆಳ್ಳಿ ದರ: ರೂ. 67, 900

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 44,600 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,650 (370 ರೂ. ಏರಿಕೆ)
ಬೆಳ್ಳಿ ದರ: ರೂ. 67, 900

ಚೆನೈ, ಹೈದರಾಬಾದ್ ದರ

ಚೆನೈ, ಹೈದರಾಬಾದ್ ದರ

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 42,640 (20 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 46,520 (20 ರೂ. ಇಳಿಕೆ)
ಬೆಳ್ಳಿ ದರ: ರೂ. 72,800

ನಗರ: ಕೊಯಮತ್ತೂರು
22ಕ್ಯಾರೆಟ್ ಚಿನ್ನ ರೂ. 42,640 (20 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 46,520 (20 ರೂ. ಇಳಿಕೆ)
ಬೆಳ್ಳಿ ದರ: ರೂ. 72,800

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 42,450 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,300 (370 ರೂ. ಏರಿಕೆ)
ಬೆಳ್ಳಿ ದರ: ರೂ. 72,800

 ಅಹಮದಾಬಾದ್, ಸೂರತ್, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಕೋಲ್ಕತ್ತಾ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,950 (310 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,950 (310 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,900

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,950 (310 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,950 (310 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,900

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 44,910 (270 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 47,610 (270 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,900

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+