For Quick Alerts
ALLOW NOTIFICATIONS  
For Daily Alerts

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಚಿನ್ನದ ಬೆಲೆ ಮತ್ತಷ್ಟು ಇಳಿಕೆ

|

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಮತ್ತಷ್ಟು ಇಳಿಮುಖಗೊಂಡಿದ್ದು, ಶುಕ್ರವಾರ ಚಿನ್ನದ ಬೆಲೆ ಮತ್ತಷ್ಟು ಕುಸಿತಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 43,600 ರೂಪಾಯಿಗೆ ಇಳಿಕೆಯಾಗಿದೆ. ಶುದ್ಧ ಚಿನ್ನವು 10 ಗ್ರಾಂ 47,560 ರೂಪಾಯಿಗೆ ತಗ್ಗಿದೆ. ಬೆಳ್ಳಿ ಬೆಲೆಯು ಕೆಜಿಗೆ 780 ರೂಪಾಯಿ ಕಡಿಮೆಯಾಗಿ 65,420 ರೂಪಾಯಿಗೆ ತಲುಪಿದೆ.

ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು
 

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು

22ಕ್ಯಾರೆಟ್ ಚಿನ್ನ ರೂ. 41,450 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 45,600 (380 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಮೈಸೂರು

22ಕ್ಯಾರೆಟ್ ಚಿನ್ನ ರೂ. 41,450 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 45,600 (380 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಮಂಗಳೂರು

22ಕ್ಯಾರೆಟ್ ಚಿನ್ನ ರೂ. 41,450 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 45,600 (380 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ

ನಗರ: ದೆಹಲಿ

22ಕ್ಯಾರೆಟ್ ಚಿನ್ನ ರೂ. 43,600 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 47,560 (390 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಮುಂಬೈ

22ಕ್ಯಾರೆಟ್ ಚಿನ್ನ ರೂ. 43,430 (470 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 44,430 (470 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ನಾಗಪುರ

22ಕ್ಯಾರೆಟ್ ಚಿನ್ನ ರೂ. 43,430 (470 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 44,430 (470 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಪುಣೆ

22ಕ್ಯಾರೆಟ್ ಚಿನ್ನ ರೂ. 43,430 (470 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 44,430 (470 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಜೈಪುರ

22ಕ್ಯಾರೆಟ್ ಚಿನ್ನ ರೂ. 43,600 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 47,560 (390 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ದಕ್ಷಿಣ ಭಾರತದ ಪ್ರಮುಖ ನಗರಗಳು
 

ದಕ್ಷಿಣ ಭಾರತದ ಪ್ರಮುಖ ನಗರಗಳು

ನಗರ: ಚೆನೈ

22ಕ್ಯಾರೆಟ್ ಚಿನ್ನ ರೂ. 41,840 (330 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 45,630 (390 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಕೊಯಿಮತ್ತೂರು

22ಕ್ಯಾರೆಟ್ ಚಿನ್ನ ರೂ. 41,840 (330 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 45,630 (390 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಹೈದರಾಬಾದ್

22ಕ್ಯಾರೆಟ್ ಚಿನ್ನ ರೂ. 41,450 (350 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 45,220 (700 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ನಗರ: ಮಧುರೈ

22ಕ್ಯಾರೆಟ್ ಚಿನ್ನ ರೂ. 41,840 (330 ರೂ. ಇಳಿಕೆ)

24ಕ್ಯಾರೆಟ್ ಚಿನ್ನ ರೂ. 45,630 (390 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ

ನಗರ: ಅಹಮದಾಬಾದ್

22 ಕ್ಯಾರೆಟ್ ಚಿನ್ನ: ರೂ. 43,950 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 45,850 (450 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 65,420

ನಗರ: ಸೂರತ್

22 ಕ್ಯಾರೆಟ್ ಚಿನ್ನ: ರೂ. 43,950 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ: ರೂ. 45,850 (450 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 65,420

ನಗರ: ಭುವನೇಶ್ವರ

22ಕ್ಯಾರೆಟ್ ಚಿನ್ನ: ರೂ. 41,450 (350 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 45,220 (380 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 65,420

ನಗರ: ಚಂಡೀಗಡ

22 ಕ್ಯಾರೆಟ್ ಚಿನ್ನ ರೂ. 43,600 (350 ರೂ. ಇಳಿಕೆ)

ಕ್ಯಾರೆಟ್ ಚಿನ್ನ ರೂ. 47,560 (390 ರೂ. ಇಳಿಕೆ)

ಬೆಳ್ಳಿ ಬೆಲೆ: ರೂ. 65,420

ನಗರ: ಕೋಲ್ಕತ್ತಾ

22ಕ್ಯಾರೆಟ್ ಚಿನ್ನ ರೂ. 43,820 (480 ರೂ. ಇಳಿಕೆ)

24 ಕ್ಯಾರೆಟ್ ಚಿನ್ನ ರೂ. 46,520 (480 ರೂ. ಇಳಿಕೆ)

ಬೆಳ್ಳಿ ದರ: ರೂ. 65,420

English summary

Gold And Silver Rate In India's Major Cities On March 05, 2021

Gold, silver rate in India's major cities including Bengaluru, Chennai, Mumbai, Delhi on March 05, 2021.
Story first published: Friday, March 5, 2021, 18:10 [IST]
Company Search
COVID-19