ಮಾರ್ಚ್ 07ರಂದು ಚಿನ್ನದ ಬೆಲೆ ಯಾವ ನಗರದಲ್ಲಿ ಹೆಚ್ಚು ಬೆಲೆ?
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಕೊಂಚ ಏರುಪೇರಾಗಿದೆ. ಭಾನುವಾರದಂದು ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಏರಿಕೆ ಕಂಡು 10 ಗ್ರಾಂ 43,860 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 47,850 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 65,700 ರೂಪಾಯಿಗೆ ತಲುಪಿದೆ.
ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಭಾರತದ ಪ್ರಮುಖ ನಗರಗಳಲ್ಲಿನ ಕಳೆದ ನಾಲ್ಕು ದಿನಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟು ಏರಿಳಿತ ಕಂಡಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಬೆಂಗಳೂರಿನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಮಾರ್ಚ್ 7: 41, 710 (+10)<> 45, 500 (+10)
ಮಾರ್ಚ್ 6: 41,700 (+250)<>45,490 (+270)
ಮಾರ್ಚ್ 5: 41,450 (350 ಇಳಿಕೆ)<> 45,220 (380 ಇಳಿಕೆ)
ಮಾರ್ಚ್ 4: 41,800 (-650)<>45,600 (-700)

ದೆಹಲಿಯಲ್ಲಿ ಚಿನ್ನದ ಬೆಲೆ
ದೆಹಲಿಯಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಮಾರ್ಚ್ 7: 43, 860 (+10) <> 47,850 (+10)
ಮಾರ್ಚ್ 6: 43, 850 (+250) <> 47,850 (+280)
ಮಾರ್ಚ್ 5: 43,600 (-350)<>47,560 (-390)
ಮಾರ್ಚ್ 4: 43, 950 (-650)<> 47,950 (-700)

ಚೆನ್ನೈನಲ್ಲಿ ಚಿನ್ನದ ಬೆಲೆ
ಚೆನ್ನೈನಲ್ಲಿ ಚಿನ್ನದ ಬೆಲೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಮಾರ್ಚ್ 7: 42, 170 (+10) <> 46,000 (+10)
ಮಾರ್ಚ್ 6: 42, 160 (+320) <> 45, 990 (+360)
ಮಾರ್ಚ್ 5: 41,840 (-330)<> 45,630 (-390)
ಮಾರ್ಚ್ 4: 42,170 (-470)<>46,020 (-500)

ಮುಂಬೈ ಚಿನ್ನದ ಬೆಲೆ
ಮುಂಬೈ ಚಿನ್ನದ ಬೆಲೆ
22 ಕ್ಯಾರೆಟ್24 ಕ್ಯಾರೆಟ್ (ಬೆಲೆ ರು ಗಳಲ್ಲಿ)
ಮಾರ್ಚ್ 7: 43, 520 (+10) <> 44, 520(+10)
ಮಾರ್ಚ್ 6: 43,510 (+80) <> 44,510 (+80)
ಮಾರ್ಚ್ 5: 43, 430(-470)<> 44,430 (-470)
ಮಾರ್ಚ್ 4: 43,900 (-470)<>44, 900 (-470)