ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಎರಡನೇ ದಿನ ಏರಿಕೆ ಕಂಡಿದೆ. ನವದೆಹಲಿಯಲ್ಲಿ ಗುರುವಾರ 22 ಕ್ಯಾರೆಟ್ ಚಿನ್ನ 10 ಗ್ರಾಂ 44,300 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 48,330 ರೂಪಾಯಿಗೆ ಜಿಗಿದಿದೆ. ಬೆಳ್ಳಿ ಬೆಲೆಯು ಕೆಜಿಗೆ 400 ರೂಪಾಯಿ ಹೆಚ್ಚಾಗಿ 67,400 ರೂಪಾಯಿಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 42,150 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,980 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 42,150 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,980 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 42,150 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,980 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 44,300 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಮುಂಬೈ
22ಕ್ಯಾರೆಟ್ ಚಿನ್ನ ರೂ. 43,710 (280 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,710 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ನಾಗಪುರ
22ಕ್ಯಾರೆಟ್ ಚಿನ್ನ ರೂ. 43,710 (280 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,710 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಪುಣೆ
22ಕ್ಯಾರೆಟ್ ಚಿನ್ನ ರೂ. 43,710 (280 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,710 (280 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 44,300 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,330 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 42,500 (350 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,340 (360 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 42,500 (350 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,340 (360 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 42,150 (350 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 45,980 (380 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 42,500 (350 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,340 (360 ರೂ. ಏರಿಕೆ)
ಬೆಳ್ಳಿ ದರ: ರೂ. 67,400
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,300 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ: ರೂ. 46,290 (ಬದಲಾವಣೆ ಇಲ್ಲ)
ಬೆಳ್ಳಿ ಬೆಲೆ: ರೂ. 67,400
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,300 (ಬದಲಾವಣೆ ಇಲ್ಲ)
24 ಕ್ಯಾರೆಟ್ ಚಿನ್ನ: ರೂ. 46,290 (ಬದಲಾವಣೆ ಇಲ್ಲ)
ಬೆಳ್ಳಿ ಬೆಲೆ: ರೂ. 67,400
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 42,150 (350 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,980 (380 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,400
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 44,300 (350 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 48,330 (380 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 67,400
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 44,330 (180 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,970 (180 ರೂ. ಏರಿಕೆ)
ಬೆಳ್ಳಿ ದರ: ರೂ. 67,400
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

Click it and Unblock the Notifications