ಮಾರ್ಚ್ 14ರಂದು ಕೊಂಚ ಏರಿಕೆ ಕಂಡ ಚಿನ್ನ, ನಿಮ್ಮೂರಲ್ಲಿ ಎಷ್ಟು?

ಭಾರತೀಯ ಮಾರುಕಟ್ಟೆಯಲ್ಲಿ ಸತತ ಇಳಿಕೆಗೊಂಡಿದ್ದ ಹಳದಿ ಲೋಹದ ಬೆಲೆ ಶನಿವಾರದಂತೆ ಭಾನುವಾರ ಕೂಡಾ ಏರಿಕೆಯತ್ತ ಮುಖಮಾಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 44,160 ರೂಪಾಯಿಗೆ ತಲುಪಿದೆ. ಶುದ್ಧ ಚಿನ್ನವು 10 ಗ್ರಾಂ 48,170ರೂಪಾಯಿಗೆ ಜಿಗಿದಿದೆ. ಬೆಳ್ಳಿ ಬೆಲೆ ಸ್ಥಿರತೆ ಪಡೆದುಕೊಂಡು 66,900 ರೂಪಾಯಿಗೆ ತಲುಪಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ರಾಜ್ಯದ ಪ್ರಮುಖ ನಗರಗಳು

ರಾಜ್ಯದ ಪ್ರಮುಖ ನಗರಗಳು

ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 42,010 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,830 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 42,010 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,830 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 42,010 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,830 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ದೆಹಲಿ, ಮುಂಬೈ, ನಾಗಪುರದಲ್ಲಿ ಬೆಲೆ

ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 44,160 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಮುಂಬೈ
22ಕ್ಯಾರೆಟ್ ಚಿನ್ನ ರೂ. 43,870 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,870 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ನಾಗಪುರ
22ಕ್ಯಾರೆಟ್ ಚಿನ್ನ ರೂ. 43,870 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,870 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಪುಣೆ
22ಕ್ಯಾರೆಟ್ ಚಿನ್ನ ರೂ. 43,870 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,870 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 44,160 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 48,170 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ದಕ್ಷಿಣ ಭಾರತದ ಇತರೆ ನಗರಗಳು

ದಕ್ಷಿಣ ಭಾರತದ ಇತರೆ ನಗರಗಳು

ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 42,310 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,110 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಕೊಯಮತ್ತೂರು
22ಕ್ಯಾರೆಟ್ ಚಿನ್ನ ರೂ. 42,310 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,160 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 42,010 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 45,830 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 42,300 (10 ರೂ. ಏರಿಕೆ)
24ಕ್ಯಾರೆಟ್ ಚಿನ್ನ ರೂ. 46,160 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

ಅಹಮದಾಬಾದ್, ಸೂರತ್ ಇನ್ನಿತರ ನಗರ

ಅಹಮದಾಬಾದ್, ಸೂರತ್ ಇನ್ನಿತರ ನಗರ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 44,310 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,310 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 66,900

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 44,310 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ: ರೂ. 46,310 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 66,900

ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 42,010 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 45,830 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 66,900

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 44,160 (10 ರೂ. ಏರಿಕೆ)
ಕ್ಯಾರೆಟ್ ಚಿನ್ನ ರೂ. 48,170 (10 ರೂ. ಏರಿಕೆ)
ಬೆಳ್ಳಿ ಬೆಲೆ: ರೂ. 66,900

ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 44,300 (10 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 46,940 (10 ರೂ. ಏರಿಕೆ)
ಬೆಳ್ಳಿ ದರ: ರೂ. 66,900

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+