For Quick Alerts
ALLOW NOTIFICATIONS  
For Daily Alerts

ಚಿನ್ನ ಇಳಿಕೆ : ಮಾರ್ಚ್ 3ರಂದು ದೇಶದ ಪ್ರಮುಖ ನಗರಗಳ ದರ ಪರಿಶೀಲಿಸಿ

|

ನವದೆಹಲಿ, ಮಾರ್ಚ್ 3: ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಕಂಡಿದೆ.
ಮಾರ್ಚ್ 3 ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 400ರೂ, ಇಳಿಕೆ ಆಗಿ, 47,300ರೂ ಆಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 440ರೂ. ಇಳಿಕೆ ಕಂಡಿದ್ದು, , ಪ್ರಸ್ತುತ 51,600ರೂ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯು ಸ್ಥಿರ ಆಗಿದೆ. ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 67,300 ರೂಪಾಯಿ ಆಗಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ.

ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಎಂಸಿಎಕ್ಸ್‌ನಲ್ಲಿ ಮಾರ್ಚ್ 3 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51,777 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ0.01ರಷ್ಟು ಏರಿಕೆಯಾಗಿ 1928.90 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.02ರಷ್ಟು ಏರಿಕೆಯಾಗಿ 25.27ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,600 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,600 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,600 ರೂ. ಇದೆ. ಚೆನ್ನೈನಲ್ಲಿ48,470 ರೂ. ಹಾಗೂ ಅಪರಂಜಿ 52,850ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ51,600 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.72,500

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

 

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.67,300

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.67,300


ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.67,300


ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,350
24 ಕ್ಯಾರೆಟ್ ಚಿನ್ನ ರೂ.51,650
ಬೆಳ್ಳಿ ದರ: ರೂ.67,300


ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ.47,450
24 ಕ್ಯಾರೆಟ್ ಚಿನ್ನ ರೂ.51,750
ಬೆಳ್ಳಿ ದರ: ರೂ.67,300

 

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ.48,470
24 ಕ್ಯಾರೆಟ್ ಚಿನ್ನ ರೂ.52,850
ಬೆಳ್ಳಿ ದರ: ರೂ.72,500

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ.48,420
24 ಕ್ಯಾರೆಟ್ ಚಿನ್ನ ರೂ. 52,850

ಬೆಳ್ಳಿ ದರ: ರೂ.72,500


ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.72,500

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600


ಬೆಳ್ಳಿ ದರ: ರೂ.73,000

 

 ಚಿನ್ನದ ಬೆಲೆ ಏರಿಳಿತ:ಮಾರ್ಚ್ 3 ರ ಬೆಲೆ

ಚಿನ್ನದ ಬೆಲೆ ಏರಿಳಿತ:ಮಾರ್ಚ್ 3 ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ ರೂ. 47,380
24 ಕ್ಯಾರೆಟ್ ಚಿನ್ನ ರೂ.51,680
ಬೆಳ್ಳಿ ದರ: ರೂ.67,300

ನಗರ: ಸೂರತ್
22 ಕ್ಯಾರೆಟ್ ಚಿನ್ನ ರೂ. 47,380
24 ಕ್ಯಾರೆಟ್ ಚಿನ್ನ ರೂ.51,680
ಬೆಳ್ಳಿ ದರ: ರೂ.67,300

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.47,300
24 ಕ್ಯಾರೆಟ್ ಚಿನ್ನ ರೂ. 51,600

ಬೆಳ್ಳಿ ದರ: ರೂ.67,300

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 47,450
24 ಕ್ಯಾರೆಟ್ ಚಿನ್ನ ರೂ. 51,750

ಬೆಳ್ಳಿ ದರ: ರೂ.67,300

 

English summary

Gold And Silver Rate In India's Major Cities On March 3 2022

Gold, silver rate in India's major cities including Bengaluru, Chennai, Mumbai, Delhi on March 3, 2022:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X