ಆಭರಣ ಪ್ರಿಯರಿಗೆ ಶುಭಸುದ್ದಿ ಇಲ್ಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಂಗಳವಾರ ಹಳದಿ ಲೋಹದ ಬೆಲೆ ಮತ್ತಷ್ಟು ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 43,500 ರೂಪಾಯಿಗೆ ಇಳಿಕೆಯಾಗಿದೆ. ಶುದ್ಧ ಚಿನ್ನ 10 ಗ್ರಾಂ 47,450 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯು ಕೆಜಿಗೆ 1,800 ರೂಪಾಯಿ ಇಳಿಕೆಯಾಗಿ 63,900 ರೂಪಾಯಿಗೆ ತಲುಪಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 41,350 (350 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,110 (380 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 41,350 (350 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,110 (380 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 41,350 (350 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,110 (380 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 43,500 (570 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,450 (620 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 43,620 (640 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,620 (640 ರೂ. ಏರಿಕೆ)
ಬೆಳ್ಳಿ ದರ: ರೂ. 63,900
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 43,620 (640 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,620 (640 ರೂ. ಏರಿಕೆ)
ಬೆಳ್ಳಿ ದರ: ರೂ. 63,900
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 43,620 (640 ರೂ. ಏರಿಕೆ)
24 ಕ್ಯಾರೆಟ್ ಚಿನ್ನ ರೂ. 44,620 (640 ರೂ. ಏರಿಕೆ)
ಬೆಳ್ಳಿ ದರ: ರೂ. 63,900
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 43,500 (570 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 47,450 (620 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 41,920 (320 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 45,730 (350 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 41,920 (320 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 45,730 (350 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 41,350 (350 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 45,110 (380 ರೂ. ಇಳಿಕೆ)
ಬೆಳ್ಳಿ ದರ: ರೂ. 65,700
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 41,920 (320 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 45,730 (350 ರೂ. ಇಳಿಕೆ)
ಬೆಳ್ಳಿ ದರ: ರೂ. 63,900
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 43,850 (610 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 45,690 (630 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,900
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 43,850 (610 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 45,690 (630 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,900
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 41,350 (350 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,110 (380 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,900
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 43,500 (570 ರೂ. ಇಳಿಕೆ)
ಕ್ಯಾರೆಟ್ ಚಿನ್ನ ರೂ. 47,450 (620 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 63,900
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 43,950 (250 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 46,670 (250 ರೂ. ಇಳಿಕೆ)
ಬೆಳ್ಳಿ ದರ: ರೂ. 63,900

Click it and Unblock the Notifications