ಭಾರತೀಯ ಮಾರುಕಟ್ಟೆಯಲ್ಲಿ ಸತತ ಏರಿಕೆಯ ಬಳಿಕ ಹಳದಿ ಲೋಹದ ಬೆಲೆ ಬುಧವಾರ (ಮೇ 12) ಕೊಂಚ ಇಳಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,900 ರೂಪಾಯಿ ದಾಖಲಾಗಿದೆ. ಶುದ್ಧ ಚಿನ್ನ 10 ಗ್ರಾಂ 49,900 ರೂಪಾಯಿ ತಲುಪಿದೆ. ಬೆಳ್ಳಿ ಬೆಲೆಯು ಕೆಜಿಗೆ 100 ರೂಪಾಯಿ ಇಳಿಕೆಗೊಂಡು 71,500 ರೂಪಾಯಿ ಮುಟ್ಟಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳು
ನಗರ: ಬೆಂಗಳೂರು
22ಕ್ಯಾರೆಟ್ ಚಿನ್ನ ರೂ. 44,500 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,560 (210 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಮೈಸೂರು
22ಕ್ಯಾರೆಟ್ ಚಿನ್ನ ರೂ. 44,500 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,560 (210 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಮಂಗಳೂರು
22ಕ್ಯಾರೆಟ್ ಚಿನ್ನ ರೂ. 44,500 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,560 (210 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ದೆಹಲಿ, ಮುಂಬೈ, ನಾಗ್ಪುರ, ಪುಣೆ, ಜೈಪುರ
ನಗರ: ದೆಹಲಿ
22ಕ್ಯಾರೆಟ್ ಚಿನ್ನ ರೂ. 45,900 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 59,900 (200 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 44,720 (190 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,720 (190 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ನಾಗಪುರ
22 ಕ್ಯಾರೆಟ್ ಚಿನ್ನ ರೂ. 44,720 (190 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,720 (190 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 44,720 (190 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 45,720 (190 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಜೈಪುರ
22ಕ್ಯಾರೆಟ್ ಚಿನ್ನ ರೂ. 45,900 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,900 (200 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ದಕ್ಷಿಣ ಭಾರತದ ಪ್ರಮುಖ ನಗರಗಳು
ನಗರ: ಚೆನೈ
22ಕ್ಯಾರೆಟ್ ಚಿನ್ನ ರೂ. 45,000 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,090 (220 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಕೊಯಿಮತ್ತೂರು
22ಕ್ಯಾರೆಟ್ ಚಿನ್ನ ರೂ. 45,000 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,090 (220 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಹೈದರಾಬಾದ್
22ಕ್ಯಾರೆಟ್ ಚಿನ್ನ ರೂ. 44,500 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 48,560 (210 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ನಗರ: ಮಧುರೈ
22ಕ್ಯಾರೆಟ್ ಚಿನ್ನ ರೂ. 45,000 (200 ರೂ. ಇಳಿಕೆ)
24ಕ್ಯಾರೆಟ್ ಚಿನ್ನ ರೂ. 49,090 (220 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
ಅಹಮದಾಬಾದ್, ಸೂರತ್, ಭುವನೇಶ್ವರ, ಕೋಲ್ಕತ್ತಾ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,090 (190 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,080 (190 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 71,500
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,090 (190 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ: ರೂ. 49,080 (190 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 71,500
ನಗರ: ಭುವನೇಶ್ವರ
22ಕ್ಯಾರೆಟ್ ಚಿನ್ನ: ರೂ. 44,500 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 48,560 (210 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 71,500
ನಗರ: ಚಂಡೀಗಡ
22 ಕ್ಯಾರೆಟ್ ಚಿನ್ನ ರೂ. 45,900 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,900 (200 ರೂ. ಇಳಿಕೆ)
ಬೆಳ್ಳಿ ಬೆಲೆ: ರೂ. 71,500
ನಗರ: ಕೋಲ್ಕತ್ತಾ
22ಕ್ಯಾರೆಟ್ ಚಿನ್ನ ರೂ. 45,800 (200 ರೂ. ಇಳಿಕೆ)
24 ಕ್ಯಾರೆಟ್ ಚಿನ್ನ ರೂ. 49,560 (190 ರೂ. ಇಳಿಕೆ)
ಬೆಳ್ಳಿ ದರ: ರೂ. 71,500
More From GoodReturns

Gold-Silver Today Rates Live Updates: ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಇಳಿಕೆ; ಸಂಪೂರ್ಣ ಮಾಹಿತಿ ಇಲ್ಲಿದೆ

Gold Price Bengaluru: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; 24 ಕ್ಯಾರೆಟ್ ಬಂಗಾರದಲ್ಲಿ 6,500 ರೂ. ಏರಿಕೆ

Gold Price Today: ಯುಗಾದಿ ದಿನವೇ ಚಿನ್ನ ಪ್ರಿಯರಿಗೆ ಬಂಪರ್; 2,090 ರೂ. ಇಳಿಕೆ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Click it and Unblock the Notifications