ಚಿನ್ನದ ದರವು ನಿರಂತರವಾಗಿ ಏರಿಳಿತ ಕಾಣುತ್ತಿದೆ. ನಾಲ್ಕು ದಿನಗಳ ಹಿಂದೆ ಏರಿಕೆಯಾದ ಗೋಲ್ಡ್ ರೇಟ್ ಅದಾದ ಬಳಿಕ ಹೆಚ್ಚಳವಾಗಿಲ್ಲ. ಆದರೆ ಚಿನ್ನದ ದರವೇನು ತೀರಾ ಇಳಿಕೆಯಾಗಿಲ್ಲ, ಈಗಲೂ ಚಿನ್ನದ ದರ ದುಬಾರಿಯಾಗಿದೆಯೇ ಉಳಿದಿದೆ. ಮೇ 2ರಂದು ಹತ್ತು ಗ್ರಾಂ ಚಿನ್ನದ ದರವು 55,700 ರೂಪಾಯಿ ಆಗಿದೆ.
ಇನ್ನು ಅಷ್ಟೇ ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆಯು 60,760 ರೂಪಾಯಿ ಆಗಿದೆ. ಬೆಳ್ಳಿ ದರವು ಇಂದು ಕೊಂಚ ಏರಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಚಿನ್ನ ಹಾಗೂ ಬೆಳ್ಳಿ ದರವು ಏರಿಳಿತ ಕಾಣುತ್ತಿದೆ. ಕಳೆದ ಮೂರು ದಿನಗಳಲ್ಲಿ ಏರಿಕೆ ಇಳಿಕೆ ನಿರಂತರವಾಗಿದೆ. ಆದರೆ ಚಿನ್ನ ಈಗಲೂ ದುಬಾರಿಯಾಗಿದೆ. ಕೆಲವೊಂದು ನಗರದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕವಾಗಿ ಹೆಚ್ಚಳವಾಗಿದೆ. ಅದು ಕೂಡಾ ಈಗ ಮದುವೆ ಸೀಸನ್ ಆದ ಕಾರಣ ಹಳದಿ ಲೋಹ ದುಬಾರಿಯಾಗಿದೆ.

ಭಾರತದಲ್ಲಿ ಚಿನ್ನದ ದರ ಎಷ್ಟಿದೆ ನೋಡಿ?
ನಿನ್ನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಸ್ಥಿರವಾಗಿದೆ. ಕಳೆದ ಐದು ದಿನದಲ್ಲಿ 1 ಬಾರಿ ಗೋಲ್ಡ್ ರೇಟ್ ಹೆಚ್ಚಾಗಿದ್ದು, 2 ಬಾರಿ ಇಳಿದಿದೆ. 2 ಬಾರಿ ಸ್ಥಿರತೆ ಕಾಯ್ದುಕೊಂಡಿದೆ. ಇನ್ನು ಕಳೆದ ಹತ್ತು ದಿನದಲ್ಲಿ ಬಂಗಾರ ದರ 4 ಬಾರಿ ಇಳಿಕೆಯಾಗಿದ್ದರೆ 3 ಬಾರಿ ಏರಿಕೆಯಾಗಿದೆ. 3 ಬಾರಿ ಮಾತ್ರ ಸ್ಥಿರವಾಗಿದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ದರವು ಇಂದು ಏರಿಕೆಯಾಗಿದೆ. ಕಳೆದ ಹತ್ತು ದಿನದಲ್ಲಿ 2 ಬಾರಿ ಬೆಳ್ಳಿ ಬೆಲೆ ಏರಿದ್ದು 4 ಬಾರಿ ಇಳಿದಿದೆ. 4 ಬಾರಿ ಸ್ಥಿರವಾಗಿದೆ.
ಮೇ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ ಸ್ಥಿರವಾಗಿದ್ದು ಪ್ರಸ್ತುತ 55,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ ಸ್ಥಿರತೆ ಕಾಯ್ದುಕೊಂಡಿದ್ದು ಪ್ರಸ್ತುತ 60,760 ರೂಪಾಯಿ ಆಗಿದೆ. ಇಂದು ಬೆಳ್ಳಿ ದರ ಇಳಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ದರ ಪ್ರಸ್ತುತ 76,000 ರೂಪಾಯಿ ಆಗಿದೆ.
ಈ ನಡುವೆ ಕೊನೆಯ ಮೇ 2ರಂದು ಈ ಸಮಯಕ್ಕೆ ನಡೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು 59815.00 ರೂಪಾಯಿ ಆಗಿದೆ. ಬೆಳ್ಳಿ ಕುಗ್ಗಿದ್ದು 73941.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.04ರಷ್ಟು ಹಿಗ್ಗಿದ್ದು 1,982.25 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.68ರಷ್ಟು ಏರಿಕೆಯಾಗಿದ್ದು 24.79 ಯುಎಸ್ ಡಾಲರ್ ಆಗಿದೆ. ಮೇ 1ರಂದು ಯಾವುದೇ ವಹಿವಾಟು ನಡೆದಿಲ್ಲ.
10 ಗ್ರಾಂ ಲೆಕ್ಕಾಚಾರದಲ್ಲಿ
ಬೆಂಗಳೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-------)
ಮುಂಬೈ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-------)
ದೆಹಲಿ
22 ಕ್ಯಾರೆಟ್ ಚಿನ್ನ: 55,850 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,910 ರೂಪಾಯಿ (-------)
ಕೇರಳ
22 ಕ್ಯಾರೆಟ್ ಚಿನ್ನ: 55,700 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,760 ರೂಪಾಯಿ (-------)
ಮಂಗಳೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-------)
ಮೈಸೂರು
22 ಕ್ಯಾರೆಟ್ ಚಿನ್ನ: 55,750 ರೂಪಾಯಿ (-------)
24 ಕ್ಯಾರೆಟ್ ಚಿನ್ನ: 60,810 ರೂಪಾಯಿ (-------)


Click it and Unblock the Notifications