For Quick Alerts
ALLOW NOTIFICATIONS  
For Daily Alerts

ಚಿನ್ನದ ಬೆಲೆ ಏರಿಕೆ: ನವೆಂಬರ್ 27ರ ದರ ತಿಳಿದುಕೊಳ್ಳಿ

|

ನವದೆಹಲಿ, ನವೆಂಬರ್ 27: ದೇಶದ ವಿವಿಧ ನಗರಗಳಲ್ಲಿ ನವೆಂಬರ್27ರಂದು ಚಿನ್ನದ ಬೆಲೆಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 45,050ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 49,150 ರೂಪಾಯಿ ದಾಖಲಾಗಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 27ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 47,640.00ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 62119ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ -21ಇಳಿಕೆಯಾಗಿ 1,791 ಯುಎಸ್ ಡಾಲರ್‌ನಷ್ಟಿದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.62,200

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.62,200

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.62,200

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,010
24 ಕ್ಯಾರೆಟ್ ಚಿನ್ನ ರೂ. 51,290
ಬೆಳ್ಳಿ ದರ: ರೂ.62,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,950
24 ಕ್ಯಾರೆಟ್ ಚಿನ್ನ ರೂ. 47,950
ಬೆಳ್ಳಿ ದರ: ರೂ.62,200

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,210
24 ಕ್ಯಾರೆಟ್ ಚಿನ್ನ ರೂ. 49,910
ಬೆಳ್ಳಿ ದರ: ರೂ.62,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,150
24 ಕ್ಯಾರೆಟ್ ಚಿನ್ನ ರೂ. 49,410
ಬೆಳ್ಳಿ ದರ: ರೂ.62,200

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,860
24 ಕ್ಯಾರೆಟ್ ಚಿನ್ನ ರೂ. 49,160
ಬೆಳ್ಳಿ ದರ: ರೂ.62,200

 

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,240
24 ಕ್ಯಾರೆಟ್ ಚಿನ್ನ ರೂ. 49,350
ಬೆಳ್ಳಿ ದರ: ರೂ. 67,200

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,430
24 ಕ್ಯಾರೆಟ್ ಚಿನ್ನ ರೂ. 49,350
ಬೆಳ್ಳಿ ದರ: ರೂ.67,200

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,050
24 ಕ್ಯಾರೆಟ್ ಚಿನ್ನ ರೂ.49,150
ಬೆಳ್ಳಿ ದರ: ರೂ.67,200

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,050
24 ಕ್ಯಾರೆಟ್ ಚಿನ್ನ ರೂ. 49,150
ಬೆಳ್ಳಿ ದರ: ರೂ.62,200

 

ಚಿನ್ನದ ಬೆಲೆ ಏರಿಳಿತ: ನವೆಂಬರ್ 27ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 27ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,760
24 ಕ್ಯಾರೆಟ್ ಚಿನ್ನ: ರೂ. 50,710
ಬೆಳ್ಳಿ ದರ: ರೂ.62,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,760
24 ಕ್ಯಾರೆಟ್ ಚಿನ್ನ: ರೂ.50,710
ಬೆಳ್ಳಿ ದರ: ರೂ.62,200

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.44,860
24 ಕ್ಯಾರೆಟ್ ಚಿನ್ನ ರೂ. 49,220
ಬೆಳ್ಳಿ ದರ: ರೂ.62,200

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,750
24 ಕ್ಯಾರೆಟ್ ಚಿನ್ನ ರೂ. 48,650
ಬೆಳ್ಳಿ ದರ: ರೂ.62,200

 

English summary

Gold And Silver Rate In India's Major Cities On November 27 2021

Gold, silver rate in India's major cities including Bengaluru, Chennai, Mumbai, Delhi on November 27, 2021:
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X