ಚಿನ್ನದ ಬೆಲೆ ಸ್ಥಿರ: ನವೆಂಬರ್ 04ರ ದರ ತಿಳಿದುಕೊಳ್ಳಿ

ಭಾರತೀಯ ಮಾರುಕಟ್ಟೆಯಲ್ಲಿ ಸತತ ಇಳಿಕೆಯ ಹಾದಿ ಹಿಡಿದಿದ್ದ ಹಳದಿ ಲೋಹದ ಬೆಲೆ ಗುರುವಾರ ಸ್ಥಿರವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,550 ರೂ ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 48,600 ರೂ. ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,750 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,750 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,700 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 50,900 ರೂ. ಆಗಿದೆ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ..

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

 ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 62,500

 ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,700
24 ಕ್ಯಾರೆಟ್ ಚಿನ್ನ ರೂ. 50,900
ಬೆಳ್ಳಿ ದರ: ರೂ. 63,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,410
24 ಕ್ಯಾರೆಟ್ ಚಿನ್ನ ರೂ. 47,410
ಬೆಳ್ಳಿ ದರ: ರೂ. 62,500

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,850
24 ಕ್ಯಾರೆಟ್ ಚಿನ್ನ ರೂ. 50,550
ಬೆಬೆಳ್ಳಿ ದರ: ರೂ. 62,500

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,680
24 ಕ್ಯಾರೆಟ್ ಚಿನ್ನ ರೂ. 48,950
ಬೆಳ್ಳಿ ದರ: ರೂ. 63,200

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,710
24 ಕ್ಯಾರೆಟ್ ಚಿನ್ನ ರೂ. 49, 510
ಬೆಳ್ಳಿ ದರ: ರೂ. 62,500

 ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 44,470
24 ಕ್ಯಾರೆಟ್ ಚಿನ್ನ ರೂ. 48,500
ಬೆಳ್ಳಿ ದರ: ರೂ. 67,700

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 44,820
24 ಕ್ಯಾರೆಟ್ ಚಿನ್ನ ರೂ. 48,900
ಬೆಳ್ಳಿ ದರ: ರೂ. 67,700

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 44,470
24 ಕ್ಯಾರೆಟ್ ಚಿನ್ನ ರೂ. 48, 500
ಬೆಳ್ಳಿ ದರ: ರೂ. 67,700

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 44,550
24 ಕ್ಯಾರೆಟ್ ಚಿನ್ನ ರೂ. 48,600
ಬೆಳ್ಳಿ ದರ: ರೂ. 67,700

 ಚಿನ್ನದ ಬೆಲೆ ಏರಿಳಿತ: ನವೆಂಬರ್ 04ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 04ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45, 880
24 ಕ್ಯಾರೆಟ್ ಚಿನ್ನ: ರೂ. 48,880
ಬೆಳ್ಳಿ ದರ: ರೂ. 62,500

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45, 880
24 ಕ್ಯಾರೆಟ್ ಚಿನ್ನ: ರೂ. 48,880
ಬೆಳ್ಳಿ ದರ: ರೂ. 62,500

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,820
24 ಕ್ಯಾರೆಟ್ ಚಿನ್ನ ರೂ. 48,520
ಬೆಳ್ಳಿ ಬೆಲೆ: ರೂ. 63,200

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,610
24 ಕ್ಯಾರೆಟ್ ಚಿನ್ನ ರೂ. 48,510
ಬೆಳ್ಳಿ ದರ: ರೂ. 62,500

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+