ನವದೆಹಲಿ, ನವೆಂಬರ್ 06: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 06ರಂದು ಶನಿವಾರ ಚಿನ್ನದ ಬೆಲೆ ಇಳಿಕೆ ಕಂಡಿದೆ. ಕೆಲವು ನಗರಗಳಲ್ಲಿ ಕೊಂಚ ಏರಿಕೆಯೂ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ. ಇಳಿಕೆಯಾಗಿ 46.210 ರೂ. ಆಗಿದೆ, ಇನ್ನು 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 47,210 ರೂ. ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,100 ಇದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 49,200 ಇದೆ.
ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,210 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,210 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,860ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 51,120 ರೂ. ಆಗಿದೆ.
ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ. 64,400
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ. 64,400
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. . 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ. 64,400
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 46,860
24 ಕ್ಯಾರೆಟ್ ಚಿನ್ನ ರೂ. 51,120
ಬೆಳ್ಳಿ ದರ: ರೂ. 63,200
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 46,210
24 ಕ್ಯಾರೆಟ್ ಚಿನ್ನ ರೂ. 47,210
ಬೆಳ್ಳಿ ದರ: ರೂ. 62,500
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 46,560
24 ಕ್ಯಾರೆಟ್ ಚಿನ್ನ ರೂ. 49,260
ಬೆಬೆಳ್ಳಿ ದರ: ರೂ. 64,400
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 45,920
24 ಕ್ಯಾರೆಟ್ ಚಿನ್ನ ರೂ. 49,160
ಬೆಳ್ಳಿ ದರ: ರೂ. 64,400
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 46,610
24 ಕ್ಯಾರೆಟ್ ಚಿನ್ನ ರೂ. 48,610
ಬೆಳ್ಳಿ ದರ: ರೂ. 64,400
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,410
24 ಕ್ಯಾರೆಟ್ ಚಿನ್ನ ರೂ. 49,540
ಬೆಳ್ಳಿ ದರ: ರೂ. 68,700
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,060
24 ಕ್ಯಾರೆಟ್ ಚಿನ್ನ ರೂ. 49,540
ಬೆಳ್ಳಿ ದರ: ರೂ. 68,700
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ. 68,700
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,100
24 ಕ್ಯಾರೆಟ್ ಚಿನ್ನ ರೂ. 49,200
ಬೆಳ್ಳಿ ದರ: ರೂ. 68,700
ಚಿನ್ನದ ಬೆಲೆ ಸ್ಥಿರ: ನವೆಂಬರ್ 06ರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45, 880
24 ಕ್ಯಾರೆಟ್ ಚಿನ್ನ: ರೂ. 48,880
ಬೆಳ್ಳಿ ದರ: ರೂ. 64,400
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45, 880
24 ಕ್ಯಾರೆಟ್ ಚಿನ್ನ: ರೂ. 48,880
ಬೆಳ್ಳಿ ದರ: ರೂ. 62,500
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.45,010
24 ಕ್ಯಾರೆಟ್ ಚಿನ್ನ ರೂ. 49,190
ಬೆಳ್ಳಿ ಬೆಲೆ: ರೂ. 64,400
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,610
24 ಕ್ಯಾರೆಟ್ ಚಿನ್ನ ರೂ. 48,510
ಬೆಳ್ಳಿ ದರ: ರೂ. 64,400
More From GoodReturns

Gold Rate Today: ಆಭರಣ ಪ್ರಿಯರಿಗೆ ಶಾಕ್; ಚಿನ್ನದ ಬೆಲೆ ದಿಢೀರ್ 8,500 ರೂ. ಏರಿಕೆ

Gold Rate Today: ಚಿನ್ನದ ಬೆಲೆ ದಿಢೀರ್ ಏರಿಕೆ; ಒಂದೇ ದಿನ 7,000 ರೂ. ಹೆಚ್ಚಳ

Gold Prices: ತೈಲ ಬೆಲೆ ಏರಿಕೆ ನಡುವೆಯೂ ಚಿನ್ನದ ಬೆಲೆ ಕುಸಿತ...ಭಾರತದಲ್ಲಿ ಹೂಡಿಕೆದಾರರನ್ನು ಆಘಾತ ನೀಡಿದ ಬೆಳವಣಿಗೆ

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Price Today: ಇಂದು ಭಾರತದಲ್ಲಿ ಬೆಳ್ಳಿ ದರ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣ ಬೆಲೆ ವಿವರ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?



Click it and Unblock the Notifications