ನವದೆಹಲಿ, ನವೆಂಬರ್ 08: ಚಿನ್ನದ ಬೆಲೆ ದೇಶಾದ್ಯಂತ ವಿವಿಧ ನಗರಗಳಲ್ಲಿ ಏರಿಳಿತ ಕಂಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಸಹಜವಾಗಿಯೇ ಬಂಗಾರ ಪ್ರಿಯರು ಈ ವಾರ ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಇಂದು ಸೋಮವಾರ ಈ ವೇಳೆಗೆ ದೇಶದಲ್ಲಿ 10 ಗ್ರಾಂ ( 24 ಕ್ಯಾರಟ್) ಬಂಗಾರದ ಬೆಲೆ 47,030 ರೂ. ದಾಖಲಾಗಿದೆ.
ದೈನಂದಿನ ವಹಿವಾಟಿನಲ್ಲಿ ಆರಂಭಿಕ ಚೇತರಿಕೆ ಕಂಡಿದೆ. ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್) ಚಿನ್ನದ ಬೆಲೆಗೆ 45,110 ರೂಪಾಯಿ,10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 48,760 ರೂಪಾಯಿಯಂತೆ ವಹಿವಾಟು ನಡೆಸಿದೆ.
ಎಂಸಿಎಕ್ಸ್ ನಲ್ಲಿ ನವೆಂಬರ್ 08ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,981 ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 64, 448ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ 0.05ರಷ್ಟು ಏರಿಕೆಯಾಗಿ 1,817.10 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.45 ಏರಿಕೆಯಾಗಿ 24.24 ಯುಎಸ್ ಡಾಲರ್ ಆಗಿದೆ.
ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ
ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 50,210
ಬೆಳ್ಳಿ ದರ: ರೂ. 64, 800
ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 50,210
ಬೆಳ್ಳಿ ದರ: ರೂ. 64, 800
ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 50,210
ಬೆಳ್ಳಿ ದರ: ರೂ. 64, 800
ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ
ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 47,200
24 ಕ್ಯಾರೆಟ್ ಚಿನ್ನ ರೂ. 51,560
ಬೆಳ್ಳಿ ದರ: ರೂ. 64,800
ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 47,030
24 ಕ್ಯಾರೆಟ್ ಚಿನ್ನ ರೂ. 48,030
ಬೆಳ್ಳಿ ದರ: ರೂ. 64,600
ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 47,510
24 ಕ್ಯಾರೆಟ್ ಚಿನ್ನ ರೂ. 50,210
ಬೆಳ್ಳಿ ದರ: ರೂ. 64,800
ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 46,280
24 ಕ್ಯಾರೆಟ್ ಚಿನ್ನ ರೂ. 49,530
ಬೆಳ್ಳಿ ದರ: ರೂ. 64,600
ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 47,500
24 ಕ್ಯಾರೆಟ್ ಚಿನ್ನ ರೂ. 49, 500
ಬೆಳ್ಳಿ ದರ: ರೂ. 64,300
ಚೆನ್ನೈ, ಹೈದರಾಬಾದ್, ತಿರುವನಂತಪುರಂ
ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 45,440
24 ಕ್ಯಾರೆಟ್ ಚಿನ್ನ ರೂ. 49,570
ಬೆಳ್ಳಿ ದರ: ರೂ. 69,100
ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 45,440
24 ಕ್ಯಾರೆಟ್ ಚಿನ್ನ ರೂ.49,570
ಬೆಳ್ಳಿ ದರ: ರೂ. 69,100
ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 49,210
ಬೆಳ್ಳಿ ದರ: ರೂ. 69,100
ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 45,110
24 ಕ್ಯಾರೆಟ್ ಚಿನ್ನ ರೂ. 49,210
ಬೆಳ್ಳಿ ದರ: ರೂ. 68,600
ಅಹಮದಾಬಾದ್, ಭುವನೇಶ್ವರ ಬೆಲೆ
ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 45, 870
24 ಕ್ಯಾರೆಟ್ ಚಿನ್ನ: ರೂ. 48,870
ಬೆಳ್ಳಿ ದರ: ರೂ. 64,300
ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 45, 870
24 ಕ್ಯಾರೆಟ್ ಚಿನ್ನ: ರೂ. 48,870
ಬೆಳ್ಳಿ ದರ: ರೂ. 64,300
ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ. 44,810
24 ಕ್ಯಾರೆಟ್ ಚಿನ್ನ ರೂ. 48,510
ಬೆಳ್ಳಿ ದರ: ರೂ. 64,300
ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 45,600
24 ಕ್ಯಾರೆಟ್ ಚಿನ್ನ ರೂ. 48,500
ಬೆಳ್ಳಿ ದರ: ರೂ. 64,300
More From GoodReturns

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate Today: ಭಾರತದಲ್ಲಿ ಚಿನ್ನದ ಬೆಲೆ ಭರ್ಜರಿ ಕುಸಿತ! ದಿಢೀರ್ 9,800 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications