ಚಿನ್ನದ ಬೆಲೆ ಏರಿಕೆ: ನವೆಂಬರ್ 13ರ ದರ ತಿಳಿದುಕೊಳ್ಳಿ

ನವದೆಹಲಿ, ನವೆಂಬರ್ 13: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 13ರಂದು ಚಿನ್ನದ ಬೆಲೆ ಏರಿಕೆ ಕಂಡಿದೆ.

ದೇಶದಲ್ಲಿ ಶನಿವಾರ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10ರೂ. ಏರಿಕೆ ಕಂಡಿದ್ದು, 48,280 ರೂ. ಆಗಿದೆ, ಶುಕ್ರವಾರ 48,270ರೂ. ಇತ್ತು. ಇನ್ನು 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 49,280ರೂ. ಆಗಿದೆ, ಶುಕ್ರವಾರ 49,270 ರೂ. ಇತ್ತು. 10 ರೂ. ಏರಿಕೆಯಾದಂತಾಗಿದೆ.

ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 46,100ರೂಪಾಯಿ,10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 50,180 ರೂಪಾಯಿಯಂತೆ ವಹಿವಾಟು ನಡೆಸಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 13ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49,346 ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 66.800ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +14.00ರಷ್ಟು ಏರಿಕೆಯಾಗಿ 1,865.00 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ -0.21 ಏರಿಕೆಯಾಗಿ 24.1 ಯುಎಸ್ ಡಾಲರ್ ಆಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಎಷ್ಟಿದೆ ಹಾಗೂ ಎಷ್ಟು ಕಡಿಮೆ ಆಗಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ರಾಜ್ಯದ ಪ್ರಮುಖ ನಗರಗಳಲ್ಲಿ ಮೌಲ್ಯ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,100
24 ಕ್ಯಾರೆಟ್ ಚಿನ್ನ ರೂ. 50,180
ಬೆಳ್ಳಿ ದರ: ರೂ. 67,200

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,100
24 ಕ್ಯಾರೆಟ್ ಚಿನ್ನ ರೂ. 50,180
ಬೆಳ್ಳಿ ದರ: ರೂ. 67,200


ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. . 46,100
24 ಕ್ಯಾರೆಟ್ ಚಿನ್ನ ರೂ. 50,180
ಬೆಳ್ಳಿ ದರ: ರೂ. 67,200

 

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ದೆಹಲಿ, ಮುಂಬೈ, ಕೋಲ್ಕತಾ, ಪುಣೆ, ಜೈಪುರ

ನಗರ: ದೆಹಲಿ
22 ಕ್ಯಾರೆಟ್ ಚಿನ್ನ ರೂ. 48,050
24 ಕ್ಯಾರೆಟ್ ಚಿನ್ನ ರೂ. 52,420
ಬೆಳ್ಳಿ ದರ: ರೂ. 67,200

ನಗರ: ಮುಂಬೈ
22 ಕ್ಯಾರೆಟ್ ಚಿನ್ನ ರೂ. 48,280
24 ಕ್ಯಾರೆಟ್ ಚಿನ್ನ ರೂ. 49,280
ಬೆಳ್ಳಿ ದರ: ರೂ. 67,200

ನಗರ: ಕೋಲ್ಕತಾ
22 ಕ್ಯಾರೆಟ್ ಚಿನ್ನ ರೂ. 48,550
24 ಕ್ಯಾರೆಟ್ ಚಿನ್ನ ರೂ. 51,250
ಬೆಳ್ಳಿ ದರ: ರೂ. 67,200

ನಗರ: ಪುಣೆ
22 ಕ್ಯಾರೆಟ್ ಚಿನ್ನ ರೂ. 47,290
24 ಕ್ಯಾರೆಟ್ ಚಿನ್ನ ರೂ. 50,620
ಬೆಳ್ಳಿ ದರ: ರೂ. 67,200

ನಗರ: ಜೈಪುರ
22 ಕ್ಯಾರೆಟ್ ಚಿನ್ನ ರೂ. 48,200
24 ಕ್ಯಾರೆಟ್ ಚಿನ್ನ ರೂ. 50,500
ಬೆಳ್ಳಿ ದರ: ರೂ. 67,200

 

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ಚೆನ್ನೈ, ಹೈದರಾಬಾದ್, ತಿರುವನಂತಪುರಂ

ನಗರ: ಚೆನ್ನೈ
22 ಕ್ಯಾರೆಟ್ ಚಿನ್ನ ರೂ. 46,550
24 ಕ್ಯಾರೆಟ್ ಚಿನ್ನ ರೂ. 50,780
ಬೆಳ್ಳಿ ದರ: ರೂ. 71,700

ನಗರ: ಕೊಯಮತ್ತೂರು
22 ಕ್ಯಾರೆಟ್ ಚಿನ್ನ ರೂ. 46,550
24 ಕ್ಯಾರೆಟ್ ಚಿನ್ನ ರೂ. 50,780
ಬೆಳ್ಳಿ ದರ: ರೂ. 71,700

ನಗರ: ಹೈದರಾಬಾದ್
22 ಕ್ಯಾರೆಟ್ ಚಿನ್ನ ರೂ.46,100
24 ಕ್ಯಾರೆಟ್ ಚಿನ್ನ ರೂ.50,180
ಬೆಳ್ಳಿ ದರ: ರೂ. 71,700

ನಗರ: ತಿರುವನಂತಪುರಂ
22 ಕ್ಯಾರೆಟ್ ಚಿನ್ನ ರೂ. 46,100
24 ಕ್ಯಾರೆಟ್ ಚಿನ್ನ ರೂ. 50,180
ಬೆಳ್ಳಿ ದರ: ರೂ. 71,700

 

ಚಿನ್ನದ ಬೆಲೆ ಏರಿಳಿತ: ನವೆಂಬರ್ 13ರ ಬೆಲೆ

ಚಿನ್ನದ ಬೆಲೆ ಏರಿಳಿತ: ನವೆಂಬರ್ 13ರ ಬೆಲೆ

ನಗರ: ಅಹಮದಾಬಾದ್
22 ಕ್ಯಾರೆಟ್ ಚಿನ್ನ: ರೂ. 47,280
24 ಕ್ಯಾರೆಟ್ ಚಿನ್ನ: ರೂ. 50,280
ಬೆಳ್ಳಿ ದರ: ರೂ. 67,200

ನಗರ: ಸೂರತ್
22 ಕ್ಯಾರೆಟ್ ಚಿನ್ನ: ರೂ. 47,280
24 ಕ್ಯಾರೆಟ್ ಚಿನ್ನ: ರೂ.49,480
ಬೆಳ್ಳಿ ದರ: ರೂ. 67,200

ನಗರ: ಭುವನೇಶ್ವರ
22 ಕ್ಯಾರೆಟ್ ಚಿನ್ನ ರೂ.46,200
24 ಕ್ಯಾರೆಟ್ ಚಿನ್ನ ರೂ. 50,280
ಬೆಳ್ಳಿ ದರ: ರೂ. 67,200

ನಗರ: ಚಂಡೀಗಢ
22 ಕ್ಯಾರೆಟ್ ಚಿನ್ನ ರೂ. 46,700
24 ಕ್ಯಾರೆಟ್ ಚಿನ್ನ ರೂ. 49,700
ಬೆಳ್ಳಿ ದರ: ರೂ. 67,200

 

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+